Uncategorized

ಪುಂಜಾಲಕಟ್ಟೆ: ಪರೀಕ್ಷಾ ಪೂರ್ವ ತರಬೇತಿ, ಪಿ.ಯು.ಸಿ. ಬಳಿಕದ ಶಿಕ್ಷಣ ಮಾಹಿತಿ ಶಿಬಿರ

ಪುಂಜಾಲಕಟ್ಟೆ: ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಅಸೋಸಿಯೇಶನ್ ಪುಂಜಾಲಕಟ್ಟೆ ಹಾಗೂ ಅಸ್ಪಿರೆಂಟ್ ಕನ್ಸಲ್ಟೆನ್ಸಿ ಬೆಂಗಳೂರು ಸಹಯೋಗದೊಂದಿಗೆ ಪರೀಕ್ಷಾ ಪೂರ್ವ ತರಬೇತಿ ಹಾಗೂ ಎಸೆಸ್ಸೆಲ್ಸಿ, ಪಿಯುಸಿ ಮುಂದೆ ಏನು ಎಂಬ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ...

543 ಕ್ಷೇತ್ರಗಳಿಗೂ ನರೇಂದ್ರ ಮೋದಿಯವರೇ ಅಭ್ಯರ್ಥಿ: ಸುಧಾಕರ್‌

ಚಿಕ್ಕಬಳ್ಳಾಪುರ: ದೇಶದಲ್ಲಿ 543 ಲೋಕಸಭಾ ಕ್ಷೇತ್ರಗಳಿವೆ. ಇಷ್ಟೂ ಕ್ಷೇತ್ರಗಳಿಗೂ ಪ್ರಧಾನಿ ನರೇಂದ್ರ ಮೋದಿ ಅವರೇ ಎನ್‌ಡಿಎ ಅಭ್ಯರ್ಥಿ. ಅಭ್ಯರ್ಥಿಗಳ ಹೆಸರು ಅಂತಿಮವಾಗುವವರೆಗೂ ನಾವು ಮೋದಿ ಹೆಸರನ್ನೇ ಹೇಳಬೇಕು. ಮೈತ್ರಿ ಪಕ್ಷಗಳ ನಾಯಕರು ಯಾರನ್ನು...

ಶಾಲಾ ಬಸ್-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ: ನಾಲ್ವರು ವಿದ್ಯಾರ್ಥಿಗಳು ಮೃತ್ಯು

ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ಯಾಕ್ಟರ್‌ ನಡುವೆ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬಾಗಲಕೋಟೆಯ ಜಿಲ್ಲೆ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ. ಸಾಗರ ಕಡಕೋಳ (17), ಶ್ವೇತಾ (13),...

ಲೋಕಸಭಾ ಚುನಾವಣೆಯಲ್ಲಿ BSP ಪಕ್ಷ ಏಕಾಂಗಿ ಸ್ಪರ್ಧೆ: ಮಾಯಾವತಿ

ಉತ್ತರಪ್ರದೇಶ: ತಮ್ಮ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಬಹುಜನ ಸಮಾಜ ಪಕ್ಷ (BSP) ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ತಾನು ರಾಜಕೀಯದಿಂದ ನಿವೃತ್ತಿಯಾಗುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದೂ...

ಪರ್ವೇಝ್ ಮುಷರಫ್‌‌ಗೆ ನೀಡಿದ್ದ ಗಲ್ಲು ಶಿಕ್ಷೆ ಎತ್ತಿ ಹಿಡಿದ ಪಾಕ್ ಸುಪ್ರೀಂ ಕೋರ್ಟ್!

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಹಾಗೂ ಮಾಜಿ ಅಧ್ಯಕ್ಷ ಜನರಲ್‌ ಪರ್ವೇಝ್ ಮುಷರಫ್‌ ಅವರಿಗೆ ನೀಡಿದ್ದ ಗಲ್ಲು ಶಿಕ್ಷೆ ತೀರ್ಪನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ಆದರೆ ಕಳೆದ ವರ್ಷ ಪರ್ವೇಝ್...

ಸತತ 4ನೇ ಬಾರಿಗೆ ಬಾಂಗ್ಲಾ ಪ್ರಧಾನಿಯಾದ ಶೇಖ್ ಹಸೀನಾಗೆ ಮೋದಿ ಅಭಿನಂದನೆ

ವದೆಹಲಿ : ಸತತ ನಾಲ್ಕನೇ ಬಾರಿಗೆ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಬಾಂಗ್ಲಾ ದೇಶದ ಪ್ರಧಾನಿ ಶೇಖ್ ಹಸೀನಾಗೆ ಭಾರತದ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಚುನಾವಣೆಗಳನ್ನು ಯಶಸ್ವಿಯಾಗಿ ನಡೆಸಿದ್ದಕ್ಕಾಗಿ ಬಾಂಗ್ಲಾದೇಶದ...

ರಮೇಶ್ ಜಾರಕಿಹೊಳಿ ವಿರುದ್ಧ FIR

ಬೆಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ವಿವಿ ಪುರಂ ಠಾಣೆಯಲ್ಲಿ ಸಾಹುಕಾರ್ ವಿರುದ್ಧ FIR ದಾಖಲಾಗಿದೆ. ಗೋಕಾಕ್ ನಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ ಫ್ಯಾಕ್ಟರಿ ಸಲುವಾಗಿ ರಮೇಶ್...

‘ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ’ ಸಂಘಟನೆಯನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: 'ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ' ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಕೇಂದ್ರ ಸರಕಾರ ಬ್ಯಾನ್ ಮಾಡಿದೆ. 'ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ'ವನ್ನು 'ಕಾನೂನುಬಾಹಿರ ಸಂಘ' ಎಂದು ಘೋಷಿಸಲಾಗಿದೆ...
Join Whatsapp