Uncategorized
Uncategorized
ಬೆಳ್ತಂಗಡಿಯಲ್ಲಿ ಆನೆ ದಾಳಿ: ಸಂತ್ರಸ್ತರಿಗೆ ಅರಣ್ಯ ಇಲಾಖೆಯಿಂದ 60 ಸಾವಿರ ರೂ. ಪರಿಹಾರ
ಬೆಳ್ತಂಗಡಿ: ನೆರಿಯ ಪೋಸ್ಟ್ ಆಫೀಸ್ ಬಳಿ ಕಳೆದ ನ. 27ರ ರಾತ್ರಿ ಕಾಡಾನೆಯೊಂದು ಆಲ್ಟೋ ಕಾರಿನ ಮೇಲೆ ದಾಳಿ ನಡೆಸಿ ಇಬ್ಬರನ್ನು ಗಾಯಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳಿಗೆ ತಲಾ 60 ಸಾವಿರ ರೂ....
Uncategorized
ಶಾಲೆಗಳಿಗೆ ಬಾಂಬ್ ಬೆದರಿಕೆ; ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹುನ್ನಾರ: ಹೆಚ್ ಡಿಕೆ
ಬೆಂಗಳೂರು: ನಗರದ ಸುಮಾರು 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ...
Uncategorized
ಪುತ್ತೂರು| ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸಿಗದ ಬಹುಮಾನ: ವಿದ್ಯಾರ್ಥಿನಿ ಆತ್ಮಹತ್ಯೆ
ಪುತ್ತೂರು: ಕ್ರೀಡಾಕೂಟದಲ್ಲಿ ಬಹುಮಾನ ಸಿಗಲಿಲ್ಲ ಎಂದು ನೊಂದ ಕಾಲೇಜು ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆಮಾಡಿಕೊಂಡ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ನಿಶಾ(17) ಮೃತ ವಿದ್ಯಾರ್ಥಿನಿ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದಳು.
ಎರಡು...
Uncategorized
ಪೊಲೀಸರಿಂದ ಕಿರುಕುಳಕ್ಕೊಳಗಾಗುವ ಬಿಜೆಪಿ ಕಾರ್ಯಕರ್ತರ ಕಾನೂನು ನೆರವಿಗೆ ಪ್ರತಿ ಜಿಲ್ಲೆಯಲ್ಲಿ ಕಂಟ್ರೋಲ್ ರೂಂ: ವಿಜಯೇಂದ್ರ
ಬೆಂಗಳೂರು: ಪೊಲೀಸರ ಕಿರುಕುಳಕ್ಕೊಳಗಾಗುವ ಬಿಜೆಪಿ ಕಾರ್ಯಕರ್ತರ ದೂರು ಸ್ವೀಕರಿಸಲು ಮತ್ತು ಅವರಿಗೆ ಕಾನೂನು ನೆರವು ನೀಡಲು ವಿರೋಧ ಪಕ್ಷ ಬಿಜೆಪಿ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ...
Uncategorized
ಮುರುಘಾಶ್ರೀ ಕೈಬಿಟ್ಟು SJM ವಿದ್ಯಾಪೀಠಕ್ಕೆ ನೂತನ ಸಮಿತಿ ರಚನೆ
ಚಿತ್ರದುರ್ಗ: ಅಪ್ರಾಪ್ತ ವಯಸ್ಸಿನ ಹುಡುಗಿಯರನ್ನು ಕಾಮತೃಷೆಗೆ ಬಳಸುತ್ತಿದ್ದ ಗಂಭೀರ ಆರೋಪದಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಜೈಲು ಪಾಲಾಗಿ ಜಾಮೀನು ಬಿಡುಗಡೆಗೊಂಡ ಮುರುಘಾಶ್ರೀ ಅಧ್ಯಕ್ಷರಾಗಿದ್ದ ಎಸ್ ಜೆ ಎಂ ವಿದ್ಯಾಪೀಠಕ್ಕೆ ನೂತನ ಸಮಿತಿ ರಚನೆಯಾಗಿದೆ....
Uncategorized
ಮಣಿಕಂಠ ಮೇಲಿನ ಹಲ್ಲೆಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ದಲಿತ ಮುಖಂಡ
ಚಿತ್ತಾಪುರ: ಇತ್ತೀಚೆಗೆ ಶಹಾಬಾದ್ ಸಮೀಪ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ನಡೆದಿದ್ದು, ಈ ಹಲ್ಲೆಗೂ ಸಚಿವ ಪ್ರಿಯಾಂಕ್ ಖರ್ಗೆಗೂ ಸಂಬಂಧ ಕಲ್ಪಿಸಲಾಗುತ್ತಿದೆ. ಆದರೆ ಈ ಹಲ್ಲೆಗೂ ಅವರಿಗೂ ಯಾವುದೇ ಸಂಬಂಧವಿಲ್ಲ. ಆದರೂ...
Uncategorized
ಲೋಕಸಭೆಯಲ್ಲಿ ಬಾಕಿ ಉಳಿದ 700 ಕ್ಕೂ ಹೆಚ್ಚು ಖಾಸಗಿ ಮಸೂದೆಗಳು
ನವದೆಹಲಿ: ಲೋಕಸಾಭೆಯಲ್ಲಿ 700ಕ್ಕೂ ಹೆಚ್ಚು ಖಾಸಗಿ ಮಸೂದೆಗಳು ಬಾಕಿ ಉಳಿದಿವೆ. ಹಲವು ವಿಧೇಯಕಗಳು ಜೂನ್ 2019ರಲ್ಲಿ ಮಂಡಿಸಲಾಗಿದ್ದರೆ, ಕೆಲವು ಈ ವರ್ಷದ ಆಗಸ್ಟ್‌ನ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗಿತ್ತು. ಈ ಮಸೂದೆಗಳು ಏಕರೂಪ...
Uncategorized
ಮುರುಘಾ ಶ್ರೀಯ ಎರಡನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ವಾರೆಂಟ್‌ಗೆ ಮನವಿ
ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಬಿಡುಗಡೆಯಾದ ಮುರುಘಾ ಶರಣರನ್ನು ಮತ್ತೆ ಬಂಧಿಸಲು ಮನವಿ ಸಲ್ಲಿಸಲಾಗಿದೆ. ಶ್ರೀ ವಿರುದ್ಧದ ಎರಡನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಸಿದಂತೆ ಎರಡನೇ ಪೋಕ್ಸೋ ಪ್ರಕರಣ ವಿಚಾರಣೆ ಚಿತ್ರದುರ್ಗದ ಎರಡನೇ...