Uncategorized

ಸಿಂಗಪುರ ಅಧ್ಯಕ್ಷರಾಗಿ ಭಾರತ ಮೂಲದ ಥರ್ಮನ್ ಷಣ್ಮುಗರತ್ನಂ ಆಯ್ಕೆ

ಸಿಂಗಪುರ: ಭಾರತ ಮೂಲದ, ಸಿಂಗಪುರದ ಆರ್ಥಿಕ ತಜ್ಞ ಥರ್ಮನ್‌ ಷಣ್ಮುಗರತ್ನಂ ಅವರು ಸಿಂಗ‍ಪುರದ ಅಧ್ಯಕ್ಷರಾಗಿ ಶುಕ್ರವಾರ ಆಯ್ಕೆಯಾದರು. ಮುಂದಿನ ಆರು ವರ್ಷಗಳ ಕಾಲ ಸಿಂಗಾಪುರದ ಅಧ್ಯಕ್ಷರಾಗಿ ಆಯ್ಕೆಯಾದ ಮೂರನೇ ಭಾರತೀಯ ಮೂಲದ ವ್ಯಕ್ತಿ ಎಂಬ...

INDIA ಮೈತ್ರಿಕೂಟದ ಲೋಗೊ ಬಿಡುಗಡೆ ಮುಂದೂಡಿಕೆ

ಮುಂಬೈ: I.N.D.I.A ಮೈತ್ರಿಕೂಟದ ಜಂಟಿ ಲೋಗೊ ಅನಾವರಣವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಇಂಡಿಯಾ ಸಂಘಟಕರು ಶುಕ್ರವಾರ ತಿಳಿಸಿದ್ದಾರೆ. ಮುಂಬೈನ ಪಂಚತಾರಾ ಹೋಟೆಲ್ ಗ್ರ್ಯಾಂಡ್ ಹಯಾತ್​ನಲ್ಲಿ ಶುಕ್ರವಾರ ಬೆಳಗ್ಗೆ ಇಂಡಿಯಾ ಕಾನ್​ ಕ್ಲೇವ್-3.0 ಅದ್ದೂರಿಯಾಗಿ ಪ್ರಾರಂಭವಾಗಿದೆ. ಲೋಗೊ...

ನಟಿ ಅಪರ್ಣಾ ನಾಯರ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ತಿರುವನಂತಪುರಂ: ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿದ್ದ ನಟಿ ಅಪರ್ಣಾ ನಾಯರ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ತೀವ್ರ ನೋವು ಉಂಟು ಮಾಡಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಅಪರ್ಣಾ...

ಗೃಹಲಕ್ಷ್ಮೀ ಯೋಜನೆ: ಈವರೆಗೆ 1.11 ಕೋಟಿ ಮಹಿಳೆಯರಿಂದ ನೋಂದಣಿ

ಮೈಸೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮೀ’ಗೆ ಈವರೆಗೆ 1.11 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಗೆ...

ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ: ಡ್ರಗ್ಸ್ ಮುಕ್ತ ಗ್ರಾಮ ಅಭಿಯಾನ – ಪೂರ್ವಭಾವಿ ಸಭೆ

ಬಂಟ್ವಾಳ: ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಇದರ ಅಧ್ಯಕ್ಷರಾದ ಜಬ್ಬಾರ್ ಮಾರಿಪಳ್ಳ ರವರ ನೇತೃತ್ವದಲ್ಲಿ ಪುದು, ತುಂಬೆ, ಅಡ್ಯಾರ್ ಗ್ರಾಮ ವ್ಯಾಪ್ತಿಯ 22 ಜಮಾತ್ ಕಮಿಟಿ ಸಹಕಾರದೊಂದಿಗೆ ಡ್ರಗ್ಸ್ ಮುಕ್ತ ಗ್ರಾಮ...

ಪುತ್ತೂರು | ಯುವತಿಗೆ ಚೂರಿ ಇರಿದ ಪ್ರಕರಣ: ಆರೋಪಿ ಬಂಧನ

ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಯುವತಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವಿಟ್ಲ ಸಮೀಪದ...

ಒಂದೇ ರನ್ ವೇಯಲ್ಲಿ ವಿಮಾನಗಳ ಟೇಕ್ ಆಫ್, ಲ್ಯಾಂಡಿಂಗ್​ ಪ್ರಕ್ರಿಯೆ: ತಪ್ಪಿದ ಭಾರೀ ಅನಾಹುತ

ಹೊಸದಿಲ್ಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಬುಧವಾರ ಭಾರೀ ದೊಡ್ಡ ಅನಾಹುತಕ್ಕೆ ಕಾರಣವಾಗುತ್ತಿತ್ತು. ಅಹಮದಾಬಾದ್-ದಿಲ್ಲಿ ವಿಮಾನದ ಪೈಲಟ್ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ. ಇಂದು (ಆ.23) ಬೆಳಗ್ಗೆ ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಿಸ್ತಾರಾ ಏರ್ ಲೈನ್ಸ್ ವಿಮಾನವೊಂದಕ್ಕೆ...

SSLC ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಹಿಶಾಮ್ ಅಹ್ಮದ್ ಖಾನ್ ಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ

ಮಂಗಳೂರು: 2023ರ SSLC ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದ ಹಿಶಾಮ್ ಅಹ್ಮದ್ ಖಾನ್ ಅವರಿಗೆ ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಸ್ಕೂಲ್ ಆಯೋಜಿಸಿದ್ದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.   ಜೆಪ್ಪಿನಮೊಗರು ಪ್ರೆಸ್ಟೀಜ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ...
Join Whatsapp