Uncategorized
Uncategorized
ಸಚಿವ ಸುಧಾಕರ್ ಗೆ ಸೋಲು: ಕಾಂಗ್ರೆಸ್ ನ ಪ್ರದೀಪ್ ಈಶ್ವರ್ ಗೆ ಗೆಲುವು
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ಹಾಲಿ ಸಚಿವ ಸುಧಾಕರ್ ಸೋಲನ್ನು ಅನುಭವಿಸಿದ್ದಾರೆ.
Uncategorized
ಮಂಗಳೂರು ಉತ್ತರದಲ್ಲಿ ಭರತ್ ಶೆಟ್ಟಿ, ಸುಳ್ಯದಲ್ಲಿ ಭಾಗೀರಥಿ ಮುರುಳ್ಯ ಗೆಲುವು
ಮಂಗಳೂರು ಉತ್ತರದಲ್ಲಿ ಭರತ್ ಶೆಟ್ಟಿ ಹಾಗೂ ಸುಳ್ಯ ಕ್ಷೇತ್ರದ ಭಾಗೀರಥಿ ಮುರುಳ್ಯ ಗೆಲುವು ಸಾಧಿಸಿದ್ದಾರೆ.
Uncategorized
ಸುಳ್ಯ: ನಾಲ್ಕನೇ ಸುತ್ತು ಮುಕ್ತಾಯ; ಬಿಜೆಪಿ ಮುನ್ನಡೆ
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಸುತ್ತು ಮತ ಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿ ಭಗೀರಥಿ ಮುರುಳ್ಯ 1,451 ಮತಗಳ ಮುನ್ನಡೆ ಸಾಧಿಸಿದ್ದಾರೆ.
Uncategorized
ಬಂಟ್ವಾಳದಲ್ಲೂ ಮಳೆಯ ಸಿಂಚನ
ಬಂಟ್ವಾಳ: ತಾಲೂಕಿನ ವಿವಿಧ ಭಾಗಗಳಲ್ಲಿ ಬುಧವಾರ ಸಂಜೆ ಮಳೆಯಾಗಿದೆ.
ಬಿಸಿಲ ಬೇಗೆಯಿಂದ ಬಸವಳಿದು ಹೋಗಿರುವ ಜನರಿಗೆ ಮಳೆ ತಂಪು ನೀಡಿದೆ. ಹಲವು ದಿನಗಳಿಂದ ಭಾರೀ ಬಿಸಿಲಿನಿಂದ ಕಂಗೆಟ್ಟಿದ್ದ ನಾಗರಿಕರಿಗೆ ಈ ಅನಿರೀಕ್ಷಿತ ಮಳೆಯಿಂದಾಗಿ ಸಂತೋಷವಾಗಿದೆ.
ಬಿ.ಸಿ.ರೋಡ್,...
Uncategorized
ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾದ ಮೊಯ್ದೀನ್ ಬಾವ; ಮಂಗಳೂರು ಉತ್ತರ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ
ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಜೆಡಿಎಸ್ ಮಂಗಳೂರಿನಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾದರು.
ಕಾಂಗ್ರೆಸ್ ಪಕ್ಷದಿಂದ ನನಗೆ ಅನ್ಯಾಯವಾಗಿದೆ ಎಂದ ಅವರು, ಮಂಗಳೂರು...
Uncategorized
ಒಂದು ಪಕ್ಷದ ಪರ ಪ್ರಚಾರ: ಕರ್ತವ್ಯ ಲೋಪ: ಪಿಡಿಒ ಅಮಾನತು
ಮಂಗಳೂರು: ಹರೇಕಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯಶವಂತ ಬೆಳ್ಚಡ ಸರ್ಕಾರಿ ನೌಕರ. ಅವರು ಒಂದು ಪಕ್ಷದ ಪರ ರಾಜಕೀಯ ಪ್ರಚಾರ ಮಾಡುತ್ತಿದ್ದಾರೆ ಎಂಬ ದೂರಿನನ್ವಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ, ವಿಚಾರಣಾ ವರದಿಯ ನಂತರ...
Uncategorized
ಕೊಲೆಯಾದರೆ ಸಿಎಂ ಯೋಗಿ, ಸಿಜೆಐಗೆ ಪತ್ರ ಕಳುಹಿಸಿ: ಅತೀಕ್ ಅಹ್ಮದ್
ಲಕ್ನೋ: ಉತ್ತರ ಪ್ರದೇಶ ಪೊಲೀಸರ ವಶದಲ್ಲಿ ಹತ್ಯೆಗೀಡಾದ ಮಾಜಿ ಸಂಸದ ಅತೀಕ್ ಅಹ್ಮದ್ ಬರೆದ ಪತ್ರವು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಹೋಗುತ್ತಿದೆ ಎಂದು...
Uncategorized
ಚುನಾವಣೆಯಲ್ಲಿ ಸ್ಪರ್ಧಿಸಲ್ಲ : ನಿವೃತ್ತಿ ಘೋಷಿಸಿದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ
ಕುಂದಾಪುರ: ಕುಂದಾಪುರ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಈ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು, ನಾನು ಸ್ವಇಚ್ಚೆ ಯಿಂದ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ...