Uncategorized

ವಕ್ಫ್ ಹೆಸರಲ್ಲಿ ಕೋಮುದ್ವೇಷ ಹರಡಿಸುವವರ ವಿರುದ್ಧ ಸರಕಾರ ಕಠಿಣ ಕ್ರಮ ಜರಗಿಸಬೇಕು : ವೆಲ್ಫೇರ್ ಪಾರ್ಟಿ

ಬೆಂಗಳೂರು: ವಕ್ಫ್ ಹೆಸರಲ್ಲಿ ಕೋಮುಪ್ರಚೋದಿತ ಹೇಳಿಕೆ ನೀಡಿ ರಾಜ್ಯದಲ್ಲಿ ಕೋಮುದ್ವೇಷ ಹರಡಿಸುತ್ತಿರುವ ರಾಜಕಾರಣಿಗಳ ವಿರುದ್ಧ ಸರಕಾರ ಕಠಿಣ ಕ್ರಮ ವಹಿಸಬೇಕೆಂದು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಅಧ್ಯಕ್ಷ ಅಡ್ವಕೇಟ್ ತಾಹೇರ್...

ವಿಶ್ವದ ಅತ್ಯಂತ ದಪ್ಪ ಬೆಕ್ಕು ಕ್ರೋಶಿಕ್ ಇನ್ನಿಲ್ಲ..!

ವಿಶ್ವದ ಅತ್ಯಂತ ದಪ್ಪ ಬೆಕ್ಕು ಎಂಬ ದಾಖಲೆ ಬರೆದಿದ್ದ “ಕ್ರಂಬ್ಸ್” ದುರಂತ ಸಾವಿಗೀಡಾಗಿದೆ. ತೂಕ ಕಳೆದುಕೊಳ್ಳಲು ಡಯೆಟ್ ಮೊರೆ ಹೋದ ಒಂದೇ ವಾರದಲ್ಲಿ ಬೆಕ್ಕು ಕೊನೆಯುಸಿರೆಳೆದಿದೆ. 17 ಕೆಜಿ ಭಾರ ಇದ್ದ ಕ್ರೋಶಿಕ್ಈ ಬೆಕ್ಕು...

ಉತ್ತರ ಗಾಝಾ ಮೇಲೆ ಇಸ್ರೇಲ್ ದಾಳಿ: 60 ಮಂದಿ ಮೃತ್ಯು, 17 ಜನ ನಾಪತ್ತೆ

ಗಾಜಾ ಪಟ್ಟಿ: ಉತ್ತರ ಗಾಝಾದ 5 ಅಂತಸ್ತಿನ ಕಟ್ಟಡದ ಮೇಲೆ ಮಂಗಳವಾರ ಬೆಳಿಗ್ಗೆ ಇಸ್ರೇಲ್ ವಾಯು ದಾಳಿ ನಡೆಸಿದ್ದು, 60 ಮಂದಿ ಮೃತಪಟ್ಟಿದ್ದಾರೆ. ಇತರೆ 17 ಮಂದಿ ನಾಪತ್ತೆಯಾಗಿದ್ದಾರೆ ಎಂದು ಗಾಝಾ ಆರೋಗ್ಯ...

ವಿಮಾನ, ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ: ಆರೋಪಿ ಜಗದೀಶ್ ಬಂಧನ

ಮುಂಬೈ: ವಿಮಾನಯಾನ ಸಂಸ್ಥೆಗಳು ಮತ್ತು ಹೋಟೆಲ್ ಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರದ ಗೊಂಡಿಯಾ ಮೂಲದ ಜಗದೀಶ್ ಉಯ್ಕೆ (35) ಎಂದು ಗುರುತಿಸಲಾಗಿದೆ. ಆತ ವಿಮಾನಗಳಿಗೆ ಬಾಂಬ್...

ತುಮಕೂರು: ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯ ರಕ್ಷಣೆ

ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆಕೋಡಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯನ್ನು ರಕ್ಷಿಸಲಾಗಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಹಂಸಾ (19) ತುಮಕೂರು ಜಿಲ್ಲೆಯ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಕೊಚ್ಚಿ...

ದಾಳಿಂಬೆ ಜ್ಯೂಸ್ ಆರೋಗ್ಯದ ಮೇಲೆ ಮಾಡುವ ಚಮತ್ಕಾರಗಳಿವು…

ಕೆಂಪನೆಯ ಈ ದಾಳಿಂಬೆ ಹಣ್ಣು ರುಚಿಯಲ್ಲಿ ಬೆಸ್ಟ್ ಅಂತಾ ಅನಿಸಿಕೊಳ್ಳುವುದರ ಜೊತೆಗೆ ಆರೋಗ್ಯ ಪ್ರಯೋಜನಗಳಿಗೂ ಹೆಸರುವಾಸಿಯಾಗಿದೆ. ದಾಳಿಂಬೆ ಹಣ್ಣು ಆಂಟಿ ಆಕ್ಸಿಡೆಂಟ್, ಅಂಟಿ ವೈರಲ್ ಮತ್ತು ಆಂಟಿ ಟ್ಯೂಮರ್ ಗುಣಲಕ್ಷಣಗಳನ್ನು ಹೊಂದಿದೆ. ಇದರಲ್ಲಿ ವಿಟಮಿನ್...

ಚನ್ನಪಟ್ಟಣ ಉಪಚುನಾವಣೆ: ನಿಖಿಲ್ ಕುಮಾರಸ್ವಾಮಿ 113 ಕೋಟಿ ರೂ. ಆಸ್ತಿ ಒಡೆಯ!

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ. ಬಿಬಿಎ ಪದವೀಧರನಾಗಿರುವ ನಿಖಿಲ್ ಬರೋಬ್ಬರಿ 113 ಕೋಟಿ ಆಸ್ತಿ ಒಡೆಯ. ಒಟ್ಟು...

ಭಾರಿ ಮಳೆ ಸಾಧ್ಯತೆ: ಕೇರಳದ ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದ ಐದು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ. ತಿರುವನಂತಪುರ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು...
Join Whatsapp