Uncategorized

ಸಿಟಿಗೋಲ್ಡ್ ಆ್ಯಂಡ್ ಡೈಮಂಡ್ಸ್’ನಲ್ಲಿ ಮಹಿಳಾ ದಿನಾಚರಣೆ: ಸಾಧಕರಿಗೆ ಸನ್ಮಾನ

ಮಂಗಳೂರು: ನಗರದ ಪ್ರಸಿದ್ಧ ಜ್ಯುವೆಲ್ಲರಿಗಳಲ್ಲಿ ಒಂದಾದ ‘ಸಿಟಿಗೋಲ್ಡ್ ಆ್ಯಂಡ್ ಡೈಮಂಡ್ಸ್’ ಮಳಿಗೆಯಲ್ಲಿ ಬುಧವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮೂವರು ಸಾಧಕರನ್ನು ಸನ್ಮಾನಿಸಲಾಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ನಗರ ಸಂಚಾರ ವಿಭಾಗದ...

ಬಿಜೆಪಿಯ ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ: ಬಿ.ಎಸ್ ಯಡಿಯೂರಪ್ಪ

ಕಲಬುರಗಿ: ಬಿಜೆಪಿಯ ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದು, ಟಿಕೆಟ್ ಕುರಿತು ಕೊಟ್ಟ ಸುಳಿವಿನಿಂದ ಆಕಾಂಕ್ಷಿಗಳಿಗೆ ಶಾಕ್ ಆಗಿದೆ. ಈ ಬಗ್ಗೆ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ವಿಮೆನ್ ಇಂಡಿಯಾ ಮೂವ್ಮೆಂಟ್ ಚಿತ್ರದುರ್ಗ ಜಿಲ್ಲಾ ಸಮಿತಿ ಅಸ್ತಿತ್ವಕ್ಕೆ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ವಿಮ್ ಜಿಲ್ಲಾ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷೆಯಾಗಿ ತಹ್ಸೀನಾ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ರುಖಯ್ಯಾ ಬಾನು, ಉಪಾಧ್ಯಕ್ಷೆಯಾಗಿ ನವೀದ , ಕಾರ್ಯದರ್ಶಿ ಯಾಗಿ ಸೀಮಾ, ಕೋಶಾಧಿಕಾರಿಯಾಗಿ ಸಬೀನ ಹಾಗೂ ಜಿಲ್ಲಾ...

ಮನೀಸ್ ಸಿಸೋಡಿಯಾ ಮಾರ್ಚ್ 4ರವರೆಗೆ ಸಿಬಿಐ ಕಸ್ಟಡಿಗೆ

ನವದೆಹಲಿ: ನಿನ್ನೆ ಬಂಧಿಸಲ್ಪಟ್ಟ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 4 ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ.ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅವರನ್ನು ನಿನ್ನೆ ಬಂಧಿಸಿದ್ದ ಸಿಬಿಐ ಅಧಿಕಾರಿಗಳು ಸೋಮವಾರ ಮಧ್ಯಾಹ್ನ...

ಮಂಗಳೂರು: ನಾಳೆ ನಗರದ ವಿವಿಧೆಡೆ ವಿದ್ಯುತ್ ಸ್ಥಗಿತ

ಮಂಗಳೂರು: ಕುಲಶೇಖರ 110/33/11 ಕೆವಿ ಉಪಕೇಂದ್ರದಿಂದ ಹೊರಡುವ 11ಕೆವಿ ಎಕ್ಕೂರು ಫೀಡರ್ ಮತ್ತು 11ಕೆವಿ ಪಂಪ್’ವೆಲ್ ಫೀಡರ್’ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನಗರದ ಹಲವೆಡೆ ಶುಕ್ರವಾರ...

ಫೇಸ್‌ ಬುಕ್‌, ಇನ್‌’ಸ್ಟಾಗ್ರಾಮ್‌’ನ ವೆರಿಫೈಡ್‌ ಖಾತೆಗಳಿಗೆ ಇನ್ನು ಮುಂದೆ ಶುಲ್ಕ ಪಾವತಿಸಬೇಕು: ಮಾರ್ಕ್ ಝುಕರ್’ಬರ್ಗ್

ಸ್ಯಾನ್ ಫ್ರಾನ್ಸಿಸ್ಕೊ: ಫೇಸ್‌ ಬುಕ್‌ ಹಾಗೂ ಇನ್‌ ಸ್ಟಾಗ್ರಾಮ್‌’ನ ವೆರಿಫೈಡ್‌ ಖಾತೆಗಳಿಗೆ ಮಾಸಿಕ ಚಂದಾದಾರಿಗೆ ಶುಲ್ಕ ವಿಧಿಸುವುದಾಗಿ ಫೇಸ್‌ ಬುಕ್‌ ಮೂಲದ ಮೆಟಾದ ಸಿಇಒ ಮಾರ್ಕ್ ಝುಕರ್’ಬರ್ಗ್ ಭಾನುವಾರ ಪ್ರಕಟಿಸಿದ್ದಾರೆ. ಮೆಟಾ ವೆರಿಫೈಡ್ ಸೇವೆಯನ್ನು...

ಚರಂಡಿ ಕೆಲಸದ ವೇಳೆ ವಿದ್ಯುತ್ ತಗುಲಿ ಇಬ್ಬರು ಕಾರ್ಮಿಕರು ಮೃತ್ಯು

ಬೆಂಗಳೂರು: ಚರಂಡಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಕೋಣನಕುಂಟೆಯ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್’ಮೆಂಟ್ ನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಹಾಗೂ ಅಸ್ಸಾಂ...

ಪತ್ರಕರ್ತರು ಪ್ರದೇಶಗಳಿಗೆ ಸೀಮಿತವಾಗದೇ ಅಖಂಡ ಕರ್ನಾಟಕದ ಭಾಗವಾಗಬೇಕು: ಸಿಎಂ ಬೊಮ್ಮಾಯಿ

ವಿಜಯಪುರ: ಪತ್ರಕರ್ತರು ಪ್ರದೇಶಗಳಿಗೆ ಸೀಮಿತವಾಗದೇ ಅಖಂಡ ಕರ್ನಾಟಕದ ಭಾಗಬೇಕು. ಆಗ ಮಾತ್ರ ರಾಜ್ಯದ ಗಟ್ಟಿ ಧ್ವನಿ ಎಲ್ಲೆಡೆ ಕೇಳುತ್ತದೆ. ಉತ್ತರ ದಕ್ಷಿಣ ಎಂಬ ಬೇಧಭಾವ ಇರಬಾರದು. ಎಲ್ಲಾ ಭಾಗಗಳು ಅಭಿವೃದ್ಧಿಯಾಗಬೇಕಾದರೆ ಸಮಗ್ರ ಕರ್ನಾಟಕದ...
Join Whatsapp