Uncategorized

ಉಳ್ಳಾಲ ಠಾಣೆಯ ಪೊಲೀಸರ ಕಾರ್ಯಾಚರಣೆ: ವಾರದ ಅಂತರದಲ್ಲಿ 2ನೇ ಪ್ರಕರಣ; ಮಾದಕ ವಸ್ತುಗಳು ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಗ್ರಾಮದ ಉಚ್ಚಿಲ ರಿಲಯನ್ಸ್ ಪೆಟ್ರೋಲ್ ಪಂಪ್ ಎಂಬಲ್ಲಿ MDMA ಎಂಬ ಮಾದಕವಸ್ತು ಮಾರಾಟ ಮಾಡಲು ಬಂದಿದ್ದ ಆರೋಪಿಗಳನ್ನು ಶುಕ್ರವಾರ ಬೆಳಗ್ಗಿನ ಜಾವ ಉಳ್ಳಾಲ ಪೊಲೀಸರು...

ಬೈಕ್ ಮೇಲೆ ಬಿದ್ದ ಮೆಟ್ರೋ ಪಿಲ್ಲರ್: ತಾಯಿ, ಮಗು ಮೃತ್ಯು

ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಮೆಟ್ರೋ ಕಾಮಗಾರಿಯ ವೇಳೆ ದುರಂತ ಸಂಭವಿಸಿ ಸಾಫ್ಟ್‌’ವೇರ್ ಇಂಜಿನಿಯರ್ ತಾಯಿ-ಮಗು ದಾರುಣ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ನಾಗವಾರದ ವರ್ತುಲ ರಸ್ತೆಯ ಕಲ್ಯಾಣ್ ನಗರದಿಂದ ಎಚ್‌’ಆರ್‌’ಬಿಆರ್ ಲೇಔಟ್‌’ಗೆ ಹೋಗುವ...

ಗ್ಯಾಸ್ ಸಿಲಿಂಡರ್ ಸ್ಫೋಟ; 10 ಮಂದಿಗೆ ಗಾಯ

ಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 10 ಮಂದಿ ಗಾಯಗೊಂಡಿರುವ ಘಟನೆ ಬನ್ನಿಮಂಟಪದ ಅಗ್ನಿಶಾಮಕ ವಸತಿ ಸಮುಚ್ಚಯದ ಮನೆಯೊಂದರಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ವಸತಿ ಸಮುಚ್ಚಯದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿದ್ದು, ಬೆಳಗ್ಗೆ...

ಲಾರಿ ಟೈರ್ ಸ್ಫೋಟ; ಚಾಲಕ ದಾರುಣ ಸಾವು

ತುಮಕೂರು : ಲಾರಿ ಟೈರ್ ಸ್ಫೋಟಗೊಂಡು ಚಾಲಕ ಸಾವನ್ನಪ್ಪಿದ ದುರಂತ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಇಂಡಿಸ್ ಕೆರೆ ಗ್ರಾಮದ ಬಳಿ ನಡೆದಿದೆ. ಹನುಮಂತರಾಯಪ್ಪ ಸಾವನ್ನಪ್ಪಿದ ಲಾರಿ ಚಾಲಕ. ಲಾರಿ ಟೈರ್ ಬಿಸಿಯಾಗಿದೆಯೇ ಎಂದು...

ದೇಶಕ್ಕಾಗಿ ಒಂದಷ್ಟು ಕಾಲ ಆಡುವ ಬಯಕೆ ಇದೆ: ಲಯೊನಲ್‌ ಮೆಸ್ಸಿ

ದೋಹಾ: ಇನ್ನೂ ಒಂದಷ್ಟು ಕಾಲ ದೇಶಕ್ಕಾಗಿ ಆಡುತ್ತೇನೆ ಎಂದು ಅರ್ಜೆಂಟೀನಾ ಫುಟ್ಬಾಲ್ ತಂಡದ ಕಪ್ತಾನ ಲಯೊನಲ್‌ ಮೆಸ್ಸಿ ಪ್ರತಿಜ್ಞೆ ಮಾಡಿದ್ದಾರೆ. ಭಾನುವಾರ ನಡೆದ ವಿಶ್ವಕಪ್ ಫೈನಲ್‌ನಲ್ಲಿ ಫ್ರಾನ್ಸ್ ವಿರುದ್ಧ ಗೆದ್ದ ನಂತರ, ಅರ್ಜೆಂಟೀನಾದ ಸುದ್ದಿ...

46 ಸಾವಿರ ನೇಕಾರರ ಕುಟುಂಬದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು...

ದಕ್ಷಿಣ ಕನ್ನಡ| ಜಿಲ್ಲೆಯಲ್ಲಿ ದುಡಿಯುವ ವರ್ಗಕ್ಕೂ ಬಾಧಿಸಿದ ಅನೈತಿಕ ಗೂಂಡಾಗಿರಿ: SDTU ಕಳವಳ

►ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆಗೊಳಗಾದ ವ್ಯಕ್ತಿಯನ್ನು ಭೇಟಿಯಾದ SDTU ಜಿಲ್ಲಾ ನಿಯೋಗ, ಕ್ರಮಕೈಗೊಳ್ಳಲು ಆಗ್ರಹ ಮಂಗಳೂರು: ಬಸ್ಸಲ್ಲಿ ಸಂಚರಿಸುವ ವೇಳೆ ಸುಳ್ಳು ಆರೋಪ ಹೊರಿಸಿ ಕಾರ್ಮಿಕನೊಬ್ಬನನ್ನು ಅಪಹರಿಸಿ ಮರಕ್ಕೆ ಕಟ್ಟಿ ಹಾಕಿ  ಮಾರಣಾಂತಿಕ ಹಲ್ಲೆ ನಡೆಸಿದ...

ಶಾಲಾ ಪ್ರವಾಸದ ಬಸ್ ಪಲ್ಟಿ; 18 ಮಂದಿ ವಿದ್ಯಾರ್ಥಿಗಳಿಗೆ ಗಾಯ

ಶಿವಮೊಗ್ಗ: ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 18 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕರೂರು ಹೋಬಳಿಯ ತುಮರಿ ಗ್ರಾಮದ ವಕ್ಕೋಡಿ ಎಂಬಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕು ಧರ್ಮಾಪುರದ ಸರ್ಕಾರಿ...
Join Whatsapp