Uncategorized

ಏಕದಿನ ವಿಶ್ವಕಪ್ 2023| ₹955 ಕೋಟಿ ತೆರಿಗೆ ವಿನಾಯಿತಿಗೆ ಬಿಸಿಸಿಐ ಮನವಿ

ಮುಂಬೈ: 2023ರ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್‌ ಟೂರ್ನಿ ಭಾರತದಲ್ಲಿ ನಡೆಯಲಿದ್ದು,  ಅಕ್ಟೋಬರ್ ತಿಂಗಳಲ್ಲಿ ಪ್ರತಿಷ್ಠಿತ ಟೂರ್ನಿ ಆರಂಭವಾಗಲಿದೆ. ವಿಶ್ವಕಪ್‌ ಆಯೋಜಿಸುವ ಹುಮ್ಮಸ್ಸಿನಲ್ಲಿರುವ ಬಿಸಿಸಿಐ, ತನ್ನ ಆದಾಯದ ಪಾಲಿನ ಬಹುದೊಡ್ಡ ಸಂಖ್ಯೆಯೊಂದನ್ನು ತೆರಿಗೆ ರೂಪದಲ್ಲಿ...

ಪತ್ರಕರ್ತೆ ಶತಾ ಹಮ್ಮದ್ ಗೆ ಅಂತರಾಷ್ಟ್ರೀಯ ಪತ್ರಿಕೋದ್ಯಮದ ಕರ್ಟ್ ಸ್ಕೋರ್ಕ್ ಪ್ರಶಸ್ತಿ

►- ಪೆಲಸ್ತೀನ್ ಮೇಲೆ ಇಸ್ರೇಲಿನ ದಬ್ಬಾಳಿಕೆಯನ್ನು ಅನಾವರಣಗೊಳಿಸಿದ್ದಕ್ಕೆ ಈ ಪ್ರಶಸ್ತಿ ಫೆಲಸ್ತೀನ್: ಮಿಡಲ್ ಈಸ್ಟ್ ಐ (Middle east eye) ಸುದ್ದಿ ಸಂಸ್ಥೆಯ ಪತ್ರಕರ್ತೆ ಪೆಲಸ್ತೀನ್ ಮೂಲದ ಶಾತಾ ಹಮ್ಮದ್ ಅವರಿಗೆ ಅಂತರರಾಷ್ಟ್ರೀಯ ಪತ್ರಿಕೋದ್ಯಮದ ಕರ್ಟ್ ಸ್ಕೋರ್ಕ್ ಪ್ರಶಸ್ತಿ ಲಭಿಸಿದೆ. ಹಮ್ಮದ್...

ಡಬಲ್ ಫಿಟ್ನೆಸ್: ಬಾಲಕನ ‘ಡಿಪ್ಸ್ ಚಾಲೆಂಜ್’ ಗೆದ್ದ ರಾಹುಲ್ ಗಾಂಧಿ: ವೀಡಿಯೋ ವೈರಲ್

ಬೆಂಗಳೂರು: ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಯು ದಿನದಿಂದ ದಿನಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಆಸಕ್ತಿದಾಯಕ ವಿಷಯಗಳಿಂದ ಸುದ್ದಿಯಾಗುತ್ತಿದ್ದು ಅದರ ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ತಾಣಗಳಲ್ಲಿ ಟ್ರೆಂಡ್ ಆಗುತ್ತಿವೆ. https://twitter.com/nitinagarwalINC/status/1579826428404645888 ರಾಹುಲ್ ಗಾಂಧಿ ಯಾತ್ರೆಯು...

ಸಾಲ ಬಾಧೆಯಿಂದ ಮನನೊಂದು ಯುವಕ ಆತ್ಮಹತ್ಯೆ

ಚಾಮರಾಜನಗರ: ಸಾಲ ಭಾದೆ ತಾಳಲಾರದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಲಹಳ್ಳಿ ಯಲ್ಲಿ ನಡೆದಿದೆ.ಕಲ್ಲಹಳ್ಳಿ ಗ್ರಾಮದ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಖಾಸಗಿ ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ‌ದಲ್ಲಿದ್ದ ಈತ...

ಟಿ20 ವಿಶ್ವಕಪ್‌| ಅಭ್ಯಾಸ ಪಂದ್ಯ ಗೆದ್ದ ಟೀಮ್‌ ಇಂಡಿಯಾ

ಪರ್ತ್‌: ಟಿ20 ವಿಶ್ವಕಪ್‌ಗೆ ಪೂರ್ವಭಾವಿಯಾಗಿ ಪರ್ತ್‌ನಲ್ಲಿ ನಡೆದ ಪಶ್ಚಿಮ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ರೋಹಿತ್‌ ಶರ್ಮಾ ಬಳಗ 13 ರನ್‌ಗಳ ಅಂತರದಲ್ಲಿ ಜಯಭೇರಿ ಬಾರಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಭಾರತ, 6...

700 ಗೋಲು ! ʻಕ್ಲಬ್‌ ಫುಟ್‌ಬಾಲ್‌ʼನಲ್ಲಿ ಹೊಸ ದಾಖಲೆ ಬರೆದ ಕ್ರಿಸ್ಟಿಯಾನೋ ರೊನಾಲ್ಡೊ

​​​​​​​ಅಂತಾರಾಷ್ಟ್ರೀಯ ಫುಟ್‌ಬಾಲ್‌ನಲ್ಲಿ ಸಕ್ರೀಯ ಆಟಗಾರರ ಪೈಕಿ ಅತಿಹೆಚ್ಚು ಗೋಲು ಬಾರಿಸಿದ ಪಟ್ಟಿಯಲ್ಲಿ ಮೊದಲಿಗನಾಗಿರುವ ಪೋರ್ಚುಗಲ್‌ನ ಕ್ರಿಸ್ಟಿಯಾನೋ ರೊನಾಲ್ಡೊ, ಕ್ಲಬ್‌ ಫುಟ್‌ಬಾಲ್‌ನಲ್ಲಿ 700 ಗೋಲು ದಾಖಲಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಭಾನುವಾರ ತಡರಾತ್ರಿ...

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ

ಹೊಸದಿಲ್ಲಿ:ಸಮಾಜವಾದಿ ಪಕ್ಷದ ಮುಖ್ಯಸ್ಥ,ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಕ್ಟೋಬರ್ 2 ರಂದು ತೀವ್ರ...

ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಅರೆಸ್ಟ್..!

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪದಡಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನು ರಾತ್ರೋರಾತ್ರಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಬಜಪೆ ಠಾಣೆ ಪೊಲೀಸರಿಂದ ಸುನೀಲ್ ಬಜಿಲಕೇರಿ ಬಂಧನವಾಗಿದ್ದು, ಫೇಸ್‌ಬುಕ್‌ ನಲ್ಲಿ ಗರ್ಭಿಣಿ ಬಗ್ಗೆ...
Join Whatsapp