Uncategorized

ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ

ನವದೆಹಲಿ: ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ. ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ...

ಫರಂಗಿಪೇಟೆ: ತಲವಾರು ದಾಳಿ; ಇಬ್ಬರಿಗೆ ಗಾಯ

ಬಂಟ್ವಾಳ: ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಬುಧವಾರ ನಡೆದಿದೆ. ಅಮ್ಮೆಮಾರ್ ನಿವಾಸಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು...

ರಕ್ತಹೀನತೆ ಸಮಸ್ಯೆ ನಿವಾರಣೆಗೆ ಈ ಟಿಪ್ಸ್ ಫಾಲೋ ಮಾಡಿ

ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳ ಪ್ರಕಾರ, ಪ್ರತಿ ಡೆಸಿಲಿಟರ್ ಗೆ 13 ಗ್ರಾಂ ಗಿಂತ ಕಡಿಮೆ ಹಿಮೋಗ್ಲೋಬಿನ್ ಹೊಂದಿರುವ ಪುರುಷರು ರಕ್ತಹೀನತೆ ಹೊಂದಿರುತ್ತಾರೆ ಮತ್ತು ಪ್ರತಿ ಡೆಸಿಲಿಟರ್ ಗೆ 12 ಗ್ರಾಂ ಗಿಂತ...

DKSC ಸಂಸ್ಥಾಪನಾ ದಿನಾಚರಣೆ

  ಮಂಗಳೂರು: ಡಿ. ಕೆ. ಎಸ್. ಸಿ ಯ 29ವರ್ಷದ ಸಂಸ್ಥಾಪನಾ ದಿನಾಚರಣೆಗೆ ಅಧ್ಯಕ್ಷರಾದ ಬಹು ಅಸ್ಸಯ್ಯಿದ್  ಕೆ. ಎಸ್. ಆಟಕೋಯ ತಂಙಳ್ ಕುಂಬೋಲ್ ರವರು ದ್ವಜಾರೋಹಣ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಜಿಲ್ಲಾ...

ಸುಪ್ರೀಂಕೋರ್ಟ್​ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು

ನವದೆಹಲಿ: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ, ತಮ್ಮ ಉತ್ತರಾಧಿಕಾರಿಯಾಗಿ ಸಂಜಿವ್ ಖನ್ನಾ ಹೆಸರನ್ನು ಸಿಜೆಐ ಡಿವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ವಿಚಾರವಾಗಿ ಕೊಲಿಜಿಯಂನಲ್ಲಿ ಬಿಕ್ಕಟ್ಟು ಎದುರಾಗಿರುವ ನಡುವೆಯೇ,...

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜಾರ್ಖಂಡ್ ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ...

ಮುಮ್ತಾಝ್ ಅಲಿ ನಿಗೂಢ ಸಾವು ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮಂಗಳೂರಿನ ಇಬ್ಬರು ಉದ್ಯಮಿಗಳಿಗೆ ಪೊಲೀಸರಿಂದ ನೋಟಿಸ್?

ಮಂಗಳೂರು: ಸಾಮಾಜಿಕ ಮುಂದಾಳು ಮತ್ತು ಉದ್ಯಮಿ ಮುಮ್ತಾಝ್ ಅಲಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಂಗಳೂರಿನ ಇಬ್ಬರು ಉದ್ಯಮಿಗಳಿಗೆ ಕಾವೂರು ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣೆಗೆ ಹಾಜರಾಗಲು ತನಿಖಾಧಿಕಾರಿಗಳಿಂದ...

ಸರ್ಕಾರಕ್ಕೆ ಕೆಲವು ಕೇಸ್ ಗಳನ್ನು ಹಿಂಪಡೆಯುವ ಅಧಿಕಾರ ಇದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಬರೋಬ್ಬರಿ 43 ಕೇಸ್ ಗಳನ್ನ ರಾಜ್ಯ ಸರ್ಕಾರ ವಾಪಸ್ ಪಡೆದಿದೆ. ಕ್ಯಾಬಿನೆಟ್ ಸಭೆಯ ಈ ನಿರ್ಧಾರ ಸದ್ಯ ರಾಜ್ಯ ರಾಜಕೀಯದಲ್ಲಿ ಗುದ್ದಾಟಕ್ಕೆ ಕಾರಣವಾಗಿದೆ. ಈ...
Join Whatsapp