Uncategorized

ಪ್ರೊ ಕಬಡ್ಡಿ ಲೀಗ್‌| 9ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: 12 ತಂಡಗಳು ಭಾಗವಹಿಸಲಿರುವ ಪ್ರೊ ಕಬಡ್ಡಿ ಲೀಗ್‌ನ ಒಂಬತ್ತನೇ ಆವೃತ್ತಿಯ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದೆ. ಅಕ್ಟೋಬರ್ 7ರಂದು ʻಮ್ಯಾಟ್‌ ಕಬಡ್ಡಿʼ ಆರಂಭವಾಗಲಿದ್ದು, ಮೊದಲ ಹಂತದ ಪಂದ್ಯಗಳು ಅಕ್ಟೋಬರ್‌ 7 ರಿಂದ 26ರವರೆಗೆ...

ಮಹಿಳಾ ಟಿ20 ಏಷ್ಯಾಕಪ್‌ | ಹರ್ಮನ್‌ ಪ್ರೀತ್‌ ಕೌರ್‌ ಸಾರಥ್ಯದ ಭಾರತ ತಂಡ ಪ್ರಕಟ

ನವದೆಹಲಿ: ಅಕ್ಟೋಬರ್‌ 1ರಿಂದ ಬಾಂಗ್ಲಾದೇಶದಲ್ಲಿ ಆರಂಭವಾಗಲಿರುವ ಮಹಿಳಾ ಟಿ20 ಏಷ್ಯಾ ಕಪ್‌ ಟೂರ್ನಿಗೆ, 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಕಳೆದ ವಾರ ಇಂಗ್ಲೆಂಡ್‌ ವಿರುದ್ಧ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ...

ಮೋಹನ್ ಭಾಗವತ್- ಮುಸ್ಲಿಂ ಚಿಂತಕರ ಭೇಟಿ; ದೇಶದ ಸಾಮರಸ್ಯ ಬಲಪಡಿಸುವ ಬಗ್ಗೆ ಚರ್ಚೆ

ನವದೆಹಲಿ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಎಸ್. ವೈ. ಖುರೇಶಿ ಮತ್ತು ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಸೇರಿದಂತೆ ಮುಸ್ಲಿಂ ಚಿಂತಕರ ನಿಯೋಗ...

ರಸ್ತೆ ವಿಭಜಕದಲ್ಲಿ ಮಲಗಿದ್ದವರ ಮೇಲೆ ಹರಿದ ಲಾರಿ: ನಾಲ್ವರು ಸಾವು, ಇಬ್ಬರು ಗಂಭೀರ

ನವದೆಹಲಿ: ರಸ್ತೆ ವಿಭಜಕದಲ್ಲಿ ಮಲಗಿದ್ದ ಆರು ಜನರ ಮೇಲೆ ಅಪರಿಚಿತ ಟ್ರಕ್ ಒಂದು ಹರಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಇತರ ಇಬ್ಬರು ಗಾಯಗೊಂಡಿರುವ ಘಟನೆ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ನಡೆದಿದೆ. ಮೃತರನ್ನು...

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವು ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವು ಪ್ರಕರಣವನ್ನು ಸಹಜ ಸಾವು ಎಂದು ನೀಡಿದ್ದ ಸಿಬಿಐ ವರದಿಯನ್ನು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದು, ಮರು ತನಿಖೆಗೆ ಆದೇಶಿಸಿದೆ. ಅನುರಾಗ್ ಕುಟುಂಬಸ್ಥರ...

ಆರು ಎಸೆತದಲ್ಲಿ ಆರು ಸಿಕ್ಸರ್‌ ! ಯುವರಾಜ್‌ ಸಿಂಗ್‌ ದಾಖಲೆಗೆ 15 ವರ್ಷ

ನವದೆಹಲಿ: ಸೆಪ್ಟಂಬರ್‌ 19, 2007 ಕ್ರಿಕಟ್‌ನಲ್ಲಿ ಹೊಸ ಚರಿತ್ರೆ ದಾಖಲಾದ ಅವಿಸ್ಮರಣೀಯ ದಿನ. ಚೊಚ್ಚಲ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾದ ಸ್ಟಾರ್‌ ಆಲ್‌ರೌಡರ್‌ ಯುವರಾಜ್‌ ಸಿಂಗ್‌, ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ, ಒಂದೇ...

ತಲ್ವಾರ್‌ ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ: ಪ್ರಕರಣ ದಾಖಲು

ಮುಂಬೈ: ಯುವಕನೊಬ್ಬ ತಲ್ವಾರ್‌ ನಿಂದ ಕೇಕ್ ಕತ್ತರಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಮುಂಬೈನ ಬೋರಿವಲಿ ಎಂಬಲ್ಲಿ ಯುವಕ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ವೇಳೆ ತಲ್ವಾರ್‌ ನಿಂದ 21 ಕೇಕ್‌ ಗಳನ್ನು...

ಮಾತಾ ಕೌಸಲ್ಯ ದೇವಾಲಯ ವೀಕ್ಷಿಸಲು ಆರೆಸ್ಸೆಸ್ ಮುಖ್ಯಸ್ಥನಿಗೆ ಸಿಎಂ ಭೂಪೇಶ್ ಬಗೇಲ್ ಆಹ್ವಾನ

ರಾಯಿಪುರ: ಛತ್ತೀಸಗಡದ ರಾಜಧಾನಿ ರಾಯಪುರದಿಂದ 23 ಕಿಲೋಮೀಟರ್ ದೂರದಲ್ಲಿರುವ ಚಂದ್ರಖುರಿಯ ಕೌಸಲ್ಯ ದೇವಾಲಯಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ತಮ್ಮ ಕೆಲವು ಅನುಯಾಯಿಗಳ ಜೊತೆಗೆ ಭೇಟಿ ನೀಡಿದರು. ಮಾತಾ ಕೌಸಲ್ಯ ದೇವಾಲಯದಲ್ಲಿ...
Join Whatsapp