Uncategorized
Uncategorized
ಕೊಡಗು: ಕಾರ್ಯಾಚರಣೆ ಸಂದರ್ಭ ಪರಾರಿಯಾದ ಹುಲಿ
ಮಡಿಕೇರಿ: ಹಾಡಹಗಲೇ ಸಾರ್ವಜನಿಕರ ಎದುರು ಕಾಣಿಸಿಕೊಂಡು ಜಾನುವಾರುಗಳ ಮೇಲೆ ಧಾಳಿ ನಡೆಸಿ ಸಾಯಿಸುತ್ತಿದ್ದ ಹುಲಿಯು ಕಾರ್ಯಾಚರಣೆ ತಂಡದಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.
ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಬಾಡಗಬಾಣಂಗಾಲ ಗ್ರಾಮದ ಘಟ್ಟದಳ ಸಮೀಪ...
Uncategorized
ಮೈಸೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಹತ್ಯೆಗೆ ಕೋಮು ಬಣ್ಣ: ವಾಸ್ತವಾಂಶವನ್ನು ಬಹಿರಂಗಪಡಿಸಿದ ಆಲ್ಟ್ ನ್ಯೂಸ್ fact check ತಂಡ
ಮೈಸೂರು: ಹಿಂದೂ ಧರ್ಮದ ಯುವತಿ ಅಪೂರ್ವ ಶೆಟ್ಟಿ ಎಂಬಾಕೆಯನ್ನು ಮೈಸೂರಿನ ಹುಣಸೂರು ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಆಶಿಕ್ ಎಂಬ ಮುಸ್ಲಿಮ್ ಯುವಕ ಹತ್ಯೆ ನಡೆಸಿದ್ದಾನೆ ಎಂದು ಸೆಪ್ಟೆಂಬರ್ 2ರಂದು ನಗರದ ಸಂಜೆ...
Uncategorized
ಮೈಸೂರು ಮೇಯರ್ ಚುನಾವಣೆ: ಕಾಂಗ್ರೆಸ್ ಮತ್ತು ಜೆಡಿಎಸ್ ಅಲ್ಪಸಂಖ್ಯಾತರಿಗೆ ಚಾಕಲೇಟ್ ನೀಡಿ ವಂಚಿಸುತ್ತಿದೆ.: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್
ಮೈಸೂರು: ಮೈಸೂರು ಮೇಯರ್ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ನ ಎಂ.ಎಲ್.ಎ, ಎಂ.ಎಲ್.ಸಿ, ಕಾರ್ಪೊರೇಟರ್ ಮತ್ತು ಇತರೆ ನಾಯಕರಿಗೆ ಮೀಸಲಾತಿ ಕ್ಷೇತ್ರದಲ್ಲಿ ಜಾತಿ ಪ್ರಮಾಣಪತ್ರ ನೀಡಲು ಸಿದ್ಧತೆ ಮಾಡಬೇಕಾದ ಸಾಮಾನ್ಯ ಜ್ಞಾನ ಇರಲಿಲ್ಲವೆ? ಜೆಡಿಎಸ್...
Uncategorized
ಚಿಕ್ಕಮಗಳೂರು: ಶ್ರೀರಂಗ ದೊರೈ ಆಸ್ಪತ್ರೆಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಧನಸಹಾಯ
ಚಿಕ್ಕಮಗಳೂರು: ಶೃಂಗೇರಿ ಮಠದ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಬೆಂಗಳೂರಿನ ಶ್ರೀರಂಗ ದೊರೈ ಆಸ್ಪತ್ರೆಗೆ ಸಲಕರಣೆ ಖರೀದಿಸಲು ಕರ್ಣಾಟಕ ಬ್ಯಾಂಕ್ ₹29.5 ಲಕ್ಷ ಕೊಡುಗೆ ನೀಡಿದೆ.
ಶೃಂಗೇರಿ ಶಾರದಾ ಪೀಠಕ್ಕೆ ಭಾನುವಾರ ಭೇಟಿ ನೀಡಿದ ಬ್ಯಾಂಕ್ ಅಧ್ಯಕ್ಷ...
Uncategorized
ಮಂಗಳೂರು: ಹಿಂದೂ ಯುವಸೇನೆ ಮುಖಂಡ ನೇಣುಬಿಗಿದು ಸಾವು
ಮಂಗಳೂರು: ಈ ಹಿಂದೆ ಹಿಂದೂ ಯುವಸೇನೆಯಲ್ಲಿ ಸಕ್ರಿಯರಾಗಿದ್ದ ಹಿಂದುತ್ವ ಕಾರ್ಯಕರ್ತ ಜಯಂತ್ ಎಸ್. ಕುಂಪಲ ಸ್ವಗ್ರಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಂಪಲದ ಕೃಷ್ಣನಗರ ಎರಡನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ...
Uncategorized
ದೇಶವಿರೋಧಿ ಚಟುವಟಿಕೆ ಆರೋಪ: ಮದರಸವನ್ನು ನೆಲಸಮಗೊಳಿಸಿದ ಅಸ್ಸಾಂ ಸರಕಾರ
ಗುವಾಹಟಿ: ಧಾರ್ಮಿಕ ಶಿಕ್ಷಕರೊಬ್ಬರು ದೇಶವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅಸ್ಸಾಮಿನ ಬಿಜೆಪಿ ಸರ್ಕಾರವು ಬಾರ್ಪೇಟಾದ ಹೌಲಿಯಲ್ಲಿರುವ ಮದರಸವನ್ನು ನೆಲಸಮಗೊಳಿಸಿದೆ.
ಬಾರ್ಪೇಟಾ ಢಾಕಾಲಿಯಾಪಾರಾದಲ್ಲಿರುವ ಶೈಖುಲ್ ಹಿಂದ್ ಮಹಮೂದುಲ್ ಹಸನ್ ಜಮೀಯುಲ್ ಹುದಾ ಇಸ್ಲಾಮಿಕ್ ಅಕಾಡೆಮಿ...
Uncategorized
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಿಸಲು ಅನುಮತಿ ನೀಡಿದ ಹೈಕೋರ್ಟ್
ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಿಸಲು ಅನುಮತಿ ನೀಡಿದ ಪಾಲಿಕೆಯ ಆದೇಶ ಪ್ರಶ್ನಿಸಿ ಅಂಜುಂ ಇ ಇಸ್ಲಾಮ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಹುಬ್ಬಳ್ಳಿ-ಧಾರವಾಡ ಪೀಠ ವಜಾಗೊಳಿಸಿದೆ.ಗಣೇಶ ಮೂರ್ತಿ ಪ್ರತಿಷ್ಠಾಪಿಸುವ...
Uncategorized
ಬೆಂಗಳೂರು | ರಾಜ್ಯಮಟ್ಟದ ಅಥ್ಲೆಟಿಕ್ಸ್ ಕೂಟಕ್ಕೆ ಚಾಲನೆ
ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಜಂಟಿಯಾಗಿ ಮೂರು ದಿನಗಳ ಕಾಲ ಆಯೋಜಿಸಿರುವ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ಸ್ ಕೂಟಕ್ಕೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ...