Uncategorized

ನಾಳೆಯಿಂದ ಏಷ್ಯಾ ಕಪ್‌ ಆರಂಭ| ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಪ್ರತಿಷ್ಠಿತ ಏಷ್ಯಾಕಪ್‌ ಟಿ-20 ಟೂರ್ನಿ ಶನಿವಾರದಿಂದ ಯುಎಇನಲ್ಲಿ ಆರಂಭವಾಗಲಿದೆ.  ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ – ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪೂರ್ವ ನಿಗದಿಯಂತೆ ಈ ಬಾರಿಯ ಏಷ್ಯಾಕಪ್‌ ಶ್ರೀಲಂಕಾದಲ್ಲಿ...

ಆರ್.ಎಸ್.ಎಸ್‍ನೊಂದಿಗೆ ಹೆಮ್ಮೆಯಿಂದ ಗುರುತಿಸಿಕೊಂಡಿದ್ದೇನೆ: ಮುಖ್ಯಮಂತ್ರಿ ಬೊಮ್ಮಾಯಿ

ತುಮಕೂರು, ಆಗಸ್ಟ್ : ಆರ್.ಎಸ್.ಎಸ್. ಸಿದ್ದಾಂತಗಳು, ದೇಶಪ್ರೇಮದ ವಿಚಾರಗಳಿಂದ ಆರ್.ಎಸ್.ಎಸ್ ಜೊತೆಗೆ ಹೆಮ್ಮೆಯಿಂದ ನಾನು ಗುರುತಿಸಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ...

ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ?: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸತ್ಯ ಹರಿಶ್ಚಂದ್ರರಾ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾರವಾಗಿ ಪ್ರಶ್ನಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ಹಿಂದೆ ಭ್ರಷ್ಟಾಚಾರ ಆಗಿತ್ತು ಎಂದು ಹೇಳುತ್ತಾರೆ. ಹಾಗಾದರೆ ಇಷ್ಟು...

ಯಾರದೋ ಶ್ರಮವನ್ನು ತಮ್ಮ ಶ್ರಮ ಎಂದು ಹೇಳಿಕೊಳ್ಳುವ ಕೆಟ್ಟಚಾಳಿಯನ್ನು ಬಿಟ್ಟು ಸ್ವಂತ ಶ್ರಮ ಎಷ್ಟು ಎಂದು ಜನರಿಗೆ ತಿಳಿಸಿ: ಮೋದಿಗೆ ಸಿದ್ದು ಗುದ್ದು

ಬೆಂಗಳೂರು: ಮನೆ ಮನೆಗೆ ನಲ್ಲಿ ಯೋಜನೆ ಕೆಲಸ ನಮ್ಮದು ಕ್ರೆಡಿಟ್ಟು ನಿಮ್ಮದು ಹೇಗೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದ್ದಾರೆ. 2018 ರಲ್ಲಿ ಲೋಕಸಭಾ ಚುನಾವಣೆಗೆ...

ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ: ತ್ವರಿತ ವಿತರಣೆಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೀನುಗಾರಿಕೆ ಹಾಗೂ ಪಶುಸಂಗೋಪನೆಯನ್ನು ಕೃಷಿಗೆ ಪೂರಕ ಚಟುವಟಿಕೆಗಳೆಂದು ಗುರುತಿಸಿ, ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಅವರಿಗೂ ವಿಸ್ತರಿಸಿದ್ದಾರೆ. ರಾಜ್ಯದಲ್ಲಿ ಮೀನುಗಾರರಿಗೆ ಆದ್ಯತೆಯ ಮೇರೆಗೆ ಕಿಸಾನ್...

ಪ್ರವಾದಿ‌ ನಿಂದಕ ಬಿಜೆಪಿ ಶಾಸಕನಿಗೆ ಜಾಮೀನು

ಹೈದರಾಬಾದ್: ಪ್ರವಾದಿ ಮುಹಮ್ಮದ್‌ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರಿಗೆ ಬಂಧನದ ಕೆಲವೇ ಗಂಟೆಗಳಲ್ಲಿ ನ್ಯಾಯಾಲಯ ಜಾಮೀನು ನೀಡಿದೆ. ಬಂಧನದ ಸಂದರ್ಭದಲ್ಲಿ ಕ್ರಿಮಿನಲ್ ಪ್ರಕ್ರಿಯಾ...

ಎಸಿಬಿ ರದ್ದತಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಿಲ್ಲ: ಆರಗ ಜ್ಞಾನೇಂದ್ರ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದತಿ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ, ರಾಜ್ಯ ಸರಕಾರ ಸುಪ್ರೀಮ್ ಕೋರ್ಟಿನ ಮುಂದೆ ಮೇಲ್ಮನವಿ ಸಲ್ಲಿಸುವ ಯಾವುದೇ ಇರಾದೆ ಇಲ್ಲ ಎಂದು...

ಗೃಹ ಸಚಿವ ಅಮಿತ್ ಶಾ ಚಪ್ಪಲಿ ಕೈಯಲ್ಲಿ ಎತ್ತಿ ಕೊಟ್ಟ ಬಿಜೆಪಿ ರಾಜ್ಯಾಧ್ಯಕ್ಷ !

ಹೈದರಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಪ್ಪಲಿಯನ್ನು ಬಿಜೆಪಿ ತೆಲಂಗಾಣ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರು ಕೈಯಲ್ಲಿ ಎತ್ತಿ ಶಾ ಅವರ ಕಾಲಿನ ಬಳಿ ಇಟ್ಟ ಘಟನೆ ನಡೆದಿದ್ದು,...
Join Whatsapp