Uncategorized

ಸಾಕು ನಾಯಿಗೋಸ್ಕರ ಬ್ರಿಟನ್ ರಾಜಮನೆತನದ ಪ್ರತಿಷ್ಠಿತ ಪ್ರಶಸ್ತಿ ತಿರಸ್ಕರಿಸಿದ್ದ ರತನ್ ಟಾಟಾ..!

ಮುಂಬೈ: ಕೈಗಾರಿಕೋದ್ಯಮಿ ರತನ್ ಟಾಟಾ ಮುಂಬೈನಲ್ಲಿ ರಾತ್ರಿ ನಿಧನರಾಗಿದ್ದಾರೆ. ಬ್ರಿಟನ್ ನ ರಾಜಮನೆತನ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ಅಂದು ತಮ್ಮ ಸಾಕು ನಾಯಿಗೋಸ್ಕರ ತಿರಸ್ಕರಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. 2018ರ ಫೆಬ್ರವರಿ 6ರಂದು ಬ್ರಿಟನ್...

ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ, ಕುಮಾರಸ್ವಾಮಿ ರಾಜೀನಾಮೆ ಕೊಡುವರೇ?: ಸಿಎಂ ಪರ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬ್ಯಾಟಿಂಗ್

ಮೈಸೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ರಾಜೀನಾಮೆ ಕೇಳಿದ್ರೆ ಕೊಡ್ತಾರಾ? ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸ್ವಪಕ್ಷದವರ ವಿರುದ್ಧವೇ ಟಾಂಗ್ ಕೊಟ್ಟಿದ್ದಾರೆ. ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ...

ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಶೂಟಿಂಗ್ ಗೆ ತಾತ್ಕಾಲಿಕ ಬ್ರೇಕ್

ಕೊಪ್ಪಳ: ಮುಡಾ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆಯ ಲೀಡರ್ ರಾಮಯ್ಯ ಸಿನಿಮಾವನ್ನು ಬೆಂಗಳೂರು ಮೂಲದ ನಿರ್ದೇಶಕ...

‘ಶಾಂತಿ ಮರುಸ್ಥಾಪನೆಗೆ ಭಾರತ ಬದ್ಧವಾಗಿದೆ’: ಇಸ್ರೇಲ್ ಪಿಎಂ ನೆತನ್ಯಾಹು ಜೊತೆ ಪ್ರಧಾನಿ ಮೋದಿ ಚರ್ಚೆ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಮೋದಿ ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರೊಂದಿಗಿನ ಸಂಭಾಷಣೆಯ ವಿವರಗಳನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ....

ಮಂಗಳೂರು | ಹೆದ್ದಾರಿ ಮಧ್ಯೆ ಹೊತ್ತಿ ಉರಿದ BMW ಕಾರು, ಸಂಪೂರ್ಣ ಭಸ್ಮ

ಮಂಗಳೂರು: ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ...

ರಾಜಸ್ಥಾನ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದವರಿಗೆ ಗೋಮೂತ್ರ ಹಾಕಿ ‘ಶುದ್ಧೀಕರಣ’..!

ಜೈಪುರ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದವರಿಗೆ ಗಂಗಾಜಲ ಮತ್ತು ಗೋಮೂತ್ರ ಹಾಕಿ ಶುದ್ಧೀಕರಣ ಮಾಡಿರುವ ಪ್ರಸಂಗ ರಾಜಸ್ಥಾನದಲ್ಲಿ ನಡೆದಿದೆ. ಪಕ್ಷಾಂತರಿಗೆ ಗಂಗಾಜಲ ಮತ್ತು ಗೋಮೂತ್ರ ಪ್ರೋಕ್ಷಣೆ ಮಾಡಿ ಶಾಸಕ ಬಾಲಮುಕುಂದ್‌ ಆಚಾರ್ಯ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಜೈಪುರ...

ಕೃಷಿ ಇಲಾಖೆಯ 672 ಹುದ್ದೆಗಳ ಭರ್ತಿಗೆ KPSC ಅರ್ಜಿ ಆಹ್ವಾನ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವ ‘ಗ್ರೂಪ್– ಬಿ’ ವೃಂದದ 672 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ‘ಕೃಷಿ ಅಧಿಕಾರಿ’ ಎಂಬ 86 ಹುದ್ದೆಗಳು ಹಾಗೂ...

ತಿರುಪತಿ ಲಡ್ಡು ವಿವಾದ: ಒಂಬತ್ತು ಸದಸ್ಯರ SIT ರಚಿಸಿದ ಆಂಧ್ರಪ್ರದೇಶ ಸರ್ಕಾರ

ಅಮರಾವತಿ: ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) ತುಪ್ಪ ಖರೀದಿಗೆ ಇದ್ದ ನಿಯಮಗಳ ಬದಲಾವಣೆ ಸೇರಿದಂತೆ ಅಕ್ರಮಗಳ ತನಿಖೆಗಾಗಿ ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್ ಐಟಿ) ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು...
Join Whatsapp