Uncategorized

ಧಾರ್ಮಿಕ ಸ್ಥಳಗಳಲ್ಲಿ ಮಾಂಸ ಮಾರಾಟ, ಧ್ವನಿವರ್ಧಕ ಬ್ಯಾನ್: ಅಧಿಕಾರ ಆರಂಭದಲ್ಲೇ ಮಧ್ಯಪ್ರದೇಶ ಸಿಎಂ ಆದೇಶ

ಭೋಪಾಲ್ : ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೇರಿದ್ದು, ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಅಧಿಕಾರ ವಹಿಸಿಕೊಳ್ಳುತ್ತಲೇ ಧಾರ್ಮಿಕ ಸ್ಥಳಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಮಾಂಸ ಮಾರಾಟ ಮತ್ತು ಧ್ವನಿವರ್ಧಕಗಳ ಅನಿಯಂತ್ರಿತ ಬಳಕೆಯನ್ನ ನಿಷೇಧಿಸಿ...

ಕರ್ನಾಟಕ ಹಾಕಿ ತಂಡದ ಮಾಜಿ ಗೋಲ್‌ ಕೀಪರ್‌ ಖಾಲೀದ್ ಎಂ. ಮೋದಿ ನಿಧನ

ಬೆಂಗಳೂರು: ಕರ್ನಾಟಕ ಹಾಕಿ ತಂಡದ ಮಾಜಿ ಗೋಲ್‌ಕೀಪರ್ ಮತ್ತು ಅಂತಾರಾಷ್ಟ್ರೀಯ ಹಾಕಿ ಕೋಚ್ ಖಾಲೀದ್ ಎಂ ಮೋದಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. 1980 ಮತ್ತು 90ರ ದಶಕದಲ್ಲಿ ತಮ್ಮ ಉತ್ತಮ...

ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಪಂಪರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್‍ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಿಜೋರಾಂನಲ್ಲಿ ಮಾತ್ರ ನಾಳೆ ಮತ ಎಣಿಕೆ ನಡೆಯಲಿದ್ದು, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು...

ದುಬೈ ಭೇಟಿಯ ವಿಶೇಷ ದೃಶ್ಯ ಹಂಚಿಕೊಂಡು ಒಟ್ಟಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ದುಬೈನಲ್ಲಿ ನಡೆದ ಕಾನ್ಫರೆನ್ಸ್ ಆಫ್ ಪಾರ್ಟಿಸ್ -28 (COP28)ನಲ್ಲಿ ಭಾಗವಹಿಸಿದ ನಂತರ COP28ರ ವೀಡಿಯೊವನ್ನು ಹಂಚಿಕೊಂಡಿದ್ದು, ಉತ್ತಮ ಭೂಮಿಗಾಗಿ ಒಟ್ಟಾಗಿ ಕೆಲಸ ಮಾಡುವ ಬದ್ಧತೆಯನ್ನ ಪುನರುಚ್ಚರಿಸಿದ್ದಾರೆ. COP28 ಸಮ್ಮೇಳನದ ಪ್ರಮುಖ...

ಬೆಳ್ತಂಗಡಿಯಲ್ಲಿ ಆನೆ ದಾಳಿ: ಸಂತ್ರಸ್ತರಿಗೆ ಅರಣ್ಯ ಇಲಾಖೆಯಿಂದ 60 ಸಾವಿರ ರೂ. ಪರಿಹಾರ

ಬೆಳ್ತಂಗಡಿ: ನೆರಿಯ ಪೋಸ್ಟ್ ಆಫೀಸ್ ಬಳಿ ಕಳೆದ ನ. 27ರ ರಾತ್ರಿ ಕಾಡಾನೆಯೊಂದು ಆಲ್ಟೋ ಕಾರಿನ ಮೇಲೆ ದಾಳಿ ನಡೆಸಿ ಇಬ್ಬರನ್ನು ಗಾಯಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳಿಗೆ ತಲಾ 60 ಸಾವಿರ ರೂ....

ಶಾಲೆಗಳಿಗೆ ಬಾಂಬ್ ಬೆದರಿಕೆ; ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಹುನ್ನಾರ: ಹೆಚ್ ಡಿಕೆ

ಬೆಂಗಳೂರು: ನಗರದ ಸುಮಾರು 20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಸಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ...

ಪುತ್ತೂರು| ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸಿಗದ ಬಹುಮಾನ: ವಿದ್ಯಾರ್ಥಿನಿ ಆತ್ಮಹತ್ಯೆ

ಪುತ್ತೂರು: ಕ್ರೀಡಾಕೂಟದಲ್ಲಿ ಬಹುಮಾನ ಸಿಗಲಿಲ್ಲ ಎಂದು ನೊಂದ ಕಾಲೇಜು ವಿದ್ಯಾರ್ಥಿನಿ ಕೀಟನಾಶಕ ಸೇವಿಸಿ ಆತ್ಮಹತ್ಯೆ‌ಮಾಡಿಕೊಂಡ ಘಟನೆ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ನಿಶಾ(17) ಮೃತ ವಿದ್ಯಾರ್ಥಿನಿ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದಳು. ಎರಡು...

ಪೊಲೀಸರಿಂದ ಕಿರುಕುಳಕ್ಕೊಳಗಾಗುವ ಬಿಜೆಪಿ ಕಾರ್ಯಕರ್ತರ ಕಾನೂನು ನೆರವಿಗೆ ಪ್ರತಿ ಜಿಲ್ಲೆಯಲ್ಲಿ ಕಂಟ್ರೋಲ್​ ರೂಂ: ವಿಜಯೇಂದ್ರ

ಬೆಂಗಳೂರು: ಪೊಲೀಸರ ಕಿರುಕುಳಕ್ಕೊಳಗಾಗುವ ಬಿಜೆಪಿ ಕಾರ್ಯಕರ್ತರ ದೂರು ಸ್ವೀಕರಿಸಲು ಮತ್ತು ಅವರಿಗೆ ಕಾನೂನು ನೆರವು ನೀಡಲು ವಿರೋಧ ಪಕ್ಷ ಬಿಜೆಪಿ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್​ ರೂಂಗಳನ್ನು ತೆರೆಯಲಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ...
Join Whatsapp