Uncategorized

ವಿದ್ಯಾರ್ಥಿಗಳ ಶೂ, ಸಾಕ್ಸ್ ನಿಲ್ಲಿಸಿದ ಸರ್ಕಾರ : msf ದ. ಕ ಜಿಲ್ಲಾ ಸಮಿತಿ ಖಂಡನೆ

ಬೆಂಗಳೂರು: ಸರ್ಕಾರಿ ಶಾಲೆಗಳ ಜನಪ್ರಿಯವಾದ ಯೋಜನೆಯಾದ ಶೂ, ಸಾಕ್ಸ್, ಸೈಕಲ್ ಭಾಗ್ಯಕ್ಕೆ ಸರ್ಕಾರ ಕತ್ತರಿ ಹಾಕಿದೆ, ಕಳೆದ ಬಾರಿಯಂತೆ ಈ ಬಾರಿಯೂ ಸರ್ಕಾರಿ ಶಾಲೆಯ ಮಕ್ಕಳಿಗೆ ಸೈಕಲ್, ಶೂ, ಸಾಕ್ಸ್ ವಿತರಣೆ ಇಲ್ಲ....

ಬೆನ್ನಿಗೆ ಚೂರಿ‌ ಹಾಕುವುದು ಕಾಂಗ್ರೆಸ್ ನ ಜಾಯಮಾನ; ರಾಜ್ಯದಲ್ಲಿರುವುದು‌ ನಕಲಿ‌ ಕಾಂಗ್ರೆಸ್: ಎಚ್.ಡಿ.ರೇವಣ್ಣ

ಹಾಸನ: ‘ಅಧಿಕಾರಕ್ಕಾಗಿ ಇಂದಿನ ಕಾಂಗ್ರೆಸ್‌ ನಾಯಕರು ಯಾರ ಮನೆ ಬಾಗಿಲು‌ ಬೇಕಾದರೂ ತಟ್ಟುತ್ತಾರೆ. ಮಹಾತ್ಮಗಾಂಧಿ, ನೆಹರು ಅವರ ಕಾಂಗ್ರೆಸ್ ಹೋಗಿ, ರಾಜ್ಯದಲ್ಲಿ ಇಂದು‌ ನಕಲಿ‌ ಕಾಂಗ್ರೆಸ್ ಇದೆ’ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ...

ಮಲೆನಾಡಲ್ಲಿ ಮಳೆಯ ಆರ್ಭಟ: ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ

ಚಿಕ್ಕಮಗಳೂರು: ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಅಣ್ಣನ ಜೊತೆ ಶಾಲೆ ಮುಗಿಸಿ ಬರುವಾಗ 7 ವಯಸ್ಸಿನ‌ ವಿದ್ಯಾರ್ಥಿನಿಯೊಬ್ಬಳು ಹಳ್ಳದಲ್ಲಿ ಕೊಚ್ಚಿಕೊಂಡು ಹೋದ ಘಟನೆ ನಡೆದಿದೆ. ಹೊಸಪೇಟೆ ಕಿರಿಯ ಪ್ರಾರ್ಥಮಿಕ ಶಾಲೆಯ ವಿದ್ಯಾರ್ಥಿನಿಯಾಗಿರುವ ಸುಪ್ರೀತಾ(7) ವಿದ್ಯಾರ್ಥಿನಿ ಹಳ್ಳದಲ್ಲಿ...

ಜಮ್ಮುವಿನಲ್ಲಿ ಬಂಧಿತ ಉಗ್ರ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ

ಕಾಶ್ಮೀರ: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಪೊಲೀಸರು ಬಂಧಿಸಿರುವ ಭಯೋತ್ಪಾದಕ ತಾಲಿಬ್ ಹುಸೇನ್, ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಐಟಿ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಎಂಬುದು ಬಹಿರಂಗವಾಗಿದೆ.ಹಸೇನ್ ಬಿಜೆಪಿಯ ಸಕ್ರಿಯ...

ಕನ್ಹಯ್ಯಾ ಲಾಲ್ ಹತ್ಯೆ ಆರೋಪಿಗಳು10 ದಿನಗಳ ಕಾಲ ಎನ್ ಐ ಎ ಕಸ್ಟಡಿಗೆ

ಜೈಪುರ್: ನೂಪುರ್ ಶರ್ಮಾ ಹೇಳಿಕೆಯನ್ನು ಬೆಂಬಲಿಸಿದ ಕಾರಣ ಕನ್ಹಯ್ಯಾ ಲಾಲ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ) 10 ದಿನಗಳ ಕಾಲ ವಶಕ್ಕೆ ಪಡೆದಿದೆ....

ಎಂಎಸ್ ಐಎಲ್ ನಿಂದ ಶೀಘ್ರ ಔಷಧಿ ಮಳಿಗೆ: ಹರತಾಳು ಹಾಲಪ್ಪ

ಬೆಂಗಳೂರು: ಮುಂದಿನ ದಿನಗಳಲ್ಲಿ ಎಂಎಸ್ ಐಎಲ್ ಪ್ರಸ್ತುತ 2900 ಕೋಟಿಯಿಂದ 3400 ಕೋಟಿ ರೂಪಾಯಿವರೆಗೆ ವಹಿವಾಟು ಹೆಚ್ಚಳ ಮಾಡುವ ಉದ್ದೇಶ ಹೊಂದಿದೆ ಎಂದು ಎಂಎಸ್ ಐ ಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಬೆಂಗಳೂರಿನಲ್ಲಿಂದು ...

ಉದಯಪುರ ಟೈಲರ್‌ ಹತ್ಯೆ: BJP-RSS ಅಂಗಸಂಸ್ಥೆಯ ನಾಯಕನ ನಂಟು

ಉದಯಪುರ: ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ರಿಯಾಝ್ ಅತ್ತಾರಿ ಮತ್ತು ಮುಹಮ್ಮದ್ ಗೌಸ್ ಬಿಜೆಪಿ ಜೊತೆಗೆ ಸಂಪರ್ಕದಲ್ಲಿದ್ದರು ಎಂದು ತನಿಖಾ ವರದಿಯೊಂದು ಶುಕ್ರವಾರ ಬಹಿರಂಗಪಡಿಸಿದೆ. ಜೊತೆಗೆ RSS ಅಂಗಸಂಸ್ಥೆ ಎಂಆರ್...

ಮಹಾರಾಷ್ಟ್ರ ರಾಜಕೀಯದಲ್ಲಿ ಮಹಾ ತಿರುವು: ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿ

►► ಸಂಜೆ 7:30ಕ್ಕೆ ಪ್ರಮಾಣವಚನ ಮುಂಬೈ: ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮಹಾ ತಿರುವು ಪಡೆದುಕೊಂಡಿದ್ದು ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ದೇವೇಂದ್ರ...
Join Whatsapp