Uncategorized

ನಮ್ಮ ಶಾಸಕರಿಗೂ ಆತ್ಮಸಾಕ್ಷಿ ಇದೆ ಎಂದು ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ (ಜೆಡಿಎಸ್) ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಜೆಡಿಎಸ್ ನ  ಯುವ  ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇರವಾಗಿ ಹೇಳಿದ್ದಾರೆ. ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ...

ಮೂಸೆವಾಲ ಹತ್ಯೆಯನ್ನು ರಾಜಕಾರಣಗೊಳಿಸಬೇಡಿ ಎಂದ ದೆಹಲಿ ಮುಖ್ಯಮಂತ್ರಿ

ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಯಾಗಿದ್ದು ಬೇಸರದ ಸಂಗತಿ. ಆದರೆ, ಅದನ್ನೇ ಹಿಡಿದು ರಾಜಕೀಯ ಮಾಡಬೇಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ. ದೆಹಲಿಯ ರೋಹಿಣಿ ಪ್ರದೇಶದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ...

ಹಾಸನ: ನಗರಸಭೆ ಸದಸ್ಯನ ಕೊಲೆ; ಪೊಲೀಸರ ವಜಾಕ್ಕೆ ರೇವಣ್ಣ ಪಟ್ಟು, ಬಿಗಿ ಬಂದೋಬಸ್ತ್

ಹಾಸನ: ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಕೊಲೆ ಪ್ರಕರಣದ ಪೂರ್ಣ  ತನಿಖೆಯಾಗುವವರೆಗೂ ನಗರದ ಮೂವರು ಪೊಲೀಸ್ ಅಧಿಕಾರಿಗಳನ್ನು ವಜಾ ಮಾಡಬೇಕು. ಅಲ್ಲಿಯವರೆಗೂ  ಅಂತ್ಯಕ್ರಿಯೆಗೆ ಅವಕಾಶ ನೀಡುವುದಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಪಟ್ಟುಹಿಡಿದಿದ್ದಾರೆ. ನಗರದ ಸರ್ಕಲ್...

ಟ್ವೀಟ್ ಮಾಡಿ ಅಡ್ಡಗೋಡೆ ಮೇಲೆ ದೀಪ ಇಟ್ಟ ಸೌರವ್ ಗಂಗೂಲಿ

ʻಜೀವನದ ಎರಡನೇ ಅಧ್ಯಾಯ ಆರಂಭಿಸುತ್ತಿದ್ದೇನೆ. ಸಾಕಷ್ಟು ಜನರಿಗೆ ನೆರವು ನೀಡುವ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿದ್ದೇನೆʼ ಎಂದು ಟ್ವೀಟ್ ಮಾಡುವ ಮೂಲಕ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ, ಭಾರತ ತಂಡದ ಮಾಜಿ...

ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಖಾನ್ ‘ಬಲಿ ಕಾ ಬಕ್ರಾ’ : SDPI ರಾಜ್ಯಾಧ್ಯಕ್ಷ ವ್ಯಂಗ್ಯ

ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ರಾಜ್ಯಾದ್ಯಂತ ಕಾವೇರಿದ ಪೈಪೋಟಿ ನಡೆಯುತ್ತಿದ್ದು ಸೋಲು ಖಚಿತ ಎಂದು ಗೊತ್ತಿದ್ದರೂ ಪಕ್ಷದ ಎರಡನೇ ಅಭ್ಯರ್ಥಿಯಾಗಿ ಕಾಂಗ್ರೆಸ್ ನಿಂದ ಮನ್ಸೂರ್ ಖಾನ್ ಅವರನ್ನು ಕಣಕ್ಕಿಳಿಸಿದ್ದು ಮನ್ಸೂರ್ ಬಲಿ ಕಾ...

ನೀತಿ ಸಂಹಿತೆ ಉಲ್ಲಂಘನೆ: ಸಚಿವ ಸಿ.ಎನ್. ಅಶ್ವತ್ಥನಾರಾಯಣ A 1 ಆರೋಪಿ

ಬೆಂಗಳೂರು: ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮಂಡ್ಯ ನಗರದ ಪೂರ್ವ ಠಾಣೆಯಲ್ಲಿ A 1 ಆರೋಪಿಯಾಗಿ ಸಚಿವ ಡಾ.ಅಶ್ವತ್ಥ್ ನಾರಾಯಣ, A2  ಆರೋಪಿಯಾಗಿ...

ಸಿದ್ದರಾಮಯ್ಯ ಎಲ್ಲಿಂದ ಬಂದಿದ್ದಾರೆ? ಅವರು ದ್ರಾವಿಡರಾ ? ಆರ್ಯರಾ ?: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಆರೆಸ್ಸೆಸ್ ನವರು ಎಲ್ಲಿಂದ ಬಂದವರು ? ಅವರು ದ್ರಾವಿಡರಾ ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ನೀಡಿದ ಹೇಳಿಕೆಗೆ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿ, ವಿರೋಧ ಪಕ್ಷದ ನಾಯಕ...

ಹೈದರ್ಪೊರ ಎನ್ಕೌಂಟರ್: ಅಮೀರ್ ಮಗ್ರೆ ಮೃತದೇಹ ಹೊರತೆಗೆದು ತಂದೆಗೆ ಒಪ್ಪಿಸಲು ಆದೇಶಿಸಿದ ಕಾಶ್ಮೀರ ಹೈಕೋರ್ಟ್

ಕಾಶ್ಮೀರ: ಕಳೆದ ವರ್ಷ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆ ವೇಳೆ ಕಾಶ್ಮೀರದ ಹೈದರ್ ಪೋರ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಮೃತಪಟ್ಟ ನಾಲ್ವರಲ್ಲಿ ಒಬ್ಬರಾದ ಅಮೀರ್ ಮಗ್ರೆ ಅವರ...
Join Whatsapp