Uncategorized

ಈದ್ ಪಾರ್ಟಿಯಲ್ಲಿ ಬಿರಿಯಾನಿಯೊಂದಿಗೆ 1.45 ಲಕ್ಷದ ಚಿನ್ನವನ್ನು ನುಂಗಿದ ವ್ಯಕ್ತಿ !

ಚೆನ್ನೈ:  32 ವರ್ಷದ ವ್ಯಕ್ತಿಯೋರ್ವ ಬಿರಿಯಾನಿ ಜೊತೆಗೆ 1.45 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ನುಂಗಿರುವ ಘಟನೆ ಚೆನ್ನೈನಲ್ಲಿ ನಡೆದಿದ್ದು, ವ್ಯಕ್ತಿಯ ಹೊಟ್ಟೆಯಲ್ಲಿದ್ದ ಆಭರಣಗಳನ್ನು  ಹೊರ ತೆಗೆಯಲು ವೈದ್ಯರು ಯಶಸ್ವಿಯಾಗಿದ್ದಾರೆ ಆಭರಣದ ಅಂಗಡಿಯಲ್ಲಿ ಕೆಲಸ...

ರಾಜ್ಯದ ಜನರು ಬೊಮ್ಮಾಯಿ, ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ: ಕಾಂಗ್ರೆಸ್

ಬೆಂಗಳೂರು: ರಾಜ್ಯದ ಜನರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಅಧಿಕಾರಕ್ಕಾಗಿಯೇ ಎಲ್ಲವೂ, ಎಲ್ಲದರಲ್ಲೂ ಅಧಿಕಾರ... ಇದೇ ಅವರ ನಿಜವಾದ ಮುಖ! ”ಸರ್ವ ಜನಾಂಗದ...

ಕೊಡಗಿನಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಮಡಿಕೇರಿ: ಕೊಡಗಿನಲ್ಲಿ ದಿಢೀರ್  ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತ ಗೊಂಡಿದ್ದು, ವಾಹನ ಸವಾರರು ಪರದಾಡುವಂತಯಿತ್ತು. ಜಿಲ್ಲೆಯಲ್ಲಿ ಸುದಿದ ಭಾರೀ ಮಳೆಗೆ ಹಲವು ಕಡೆಗಳಲ್ಲಿ ಮರಗಳು ಧರೆಗೆ ಉರುಳಿ ಬಿದ್ದಿದ್ದು, ಪರಿಣಾಮ ಮಡಿಕೇರಿ-...

ಕೊಡಗು: ಶೈಲಶ್ರೀ.ಕೆ ಅವರಿಗೆ ಪಿ.ಎಚ್.ಡಿ ಪದವಿ

ಮಡಿಕೇರಿ: ಇಲ್ಲಿನ ಫೀಲ್ಡ್ ಮಾರ್ಷಲ್ ಎಂ  ಕಾರ್ಯಪ್ಪ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಶೈಲಶ್ರೀ.ಕೆ ಅವರು ಮಂಡಿಸಿದ “ಪ್ಲಾಂಟೇಶನ್  ಲೇಬರರ್ಸ್: ಎ ಸೋಷಿಯೋ- ಎಕನಾಮಿಕ್ ಸ್ಟಡಿ ಇನ್ ಕೊಡಗು ಡಿಸ್ಟ್ರಿಕ್ಟ್ ...

ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್’ನಿಂದ ಹಿರಿಯ ಕಲಾವಿದರಿಗೆ ರಾಜ್ಯ ಸೇವಾ ರತ್ನ ಪ್ರಶಸ್ತಿ: ಇದೇ 30 ರಂದು ಮಂಡ್ಯದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

 ಬೆಂಗಳೂರು: ಕರ್ನಾಟಕ ಪ್ರಸ್ ಕ್ಲಬ್ ಕೌನ್ಸಿಲ್ ನಿಂದ ಹಿರಿಯ ಕಲಾವಿದರಾದ ಭಾನು ಪ್ರಕಾಶ್, ಕೃಷ್ಣ ಪ್ರಸಾದ್, ಅನಿಕ ಪವಿತ್ರ ರೆಡ್ಡಿ, ಚಿತ್ರಾ ಹೊನ್ನಾವರ ಸೇರಿ 60 ಮಂದಿ ಕಲಾವಿದರಿಗೆ ಇದೇ 30 ರಂದು...

ಇಂಗ್ಲೆಂಡ್‌ ಟೆಸ್ಟ್‌ ತಂಡಕ್ಕೆ ಬೆನ್‌ ಸ್ಟೋಕ್ಸ್‌ ನೂತನ ನಾಯಕ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ನೂತನ ನಾಯಕನಾಗಿ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ನೇಮಿಸಿದೆ. ಇಂಗ್ಲೆಂಡ್ ಕ್ರಿಕೆಟ್‌ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸ್ಟೋಕ್ಸ್ ನೇಮಕದ...

ಮಡಿಕೇರಿ: ಯುವತಿಯ ಅನುಮಾನಾಸ್ಪದ ಸಾವು; ಪತಿ ಮನೆಯವರ ವಿರುದ್ಧ ಆರೋಪ

ಮಡಿಕೇರಿ: ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕಿನ ಬೇಳೂರು ಗ್ರಾಮದಲ್ಲಿ ನಡೆದಿದೆ. ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ 20 ವರ್ಷದ ಅನುಪಮಾ ಮೃತ ದುರ್ದೈವಿಯಾಗಿದ್ದು, ನಿತೇಶ್ ಎಂಬಾತನನ್ನು ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ...

ಟ್ವಿಟರ್‌ನಲ್ಲಿ ಮಾಜಿ ಕ್ರಿಕೆಟಿಗರ ʻನನ್ನ ದೇಶ, ನನ್ನ ಸುಂದರ ದೇಶʼ ವ್ಯಾಖ್ಯಾನ ಸಮರ !

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಮತ್ತು ಅಮಿತ್ ಮಿಶ್ರಾ ನಡುವೆ ಟ್ವಿಟರ್‌ನಲ್ಲಿ ಜಟಾಪಟಿ ಮುಂದುವರಿದಿದೆ.ಮಧ್ಯಪ್ರದೇಶ ಮತ್ತು ದೆಹಲಿಯ ಜಹಾಂಗೀರ್‌ಪುರಿಯಲ್ಲಿ ನಡೆದ ಬುಲ್ಡೋಜರ್‌ ಕಾರ್ಯಾಚರಣೆಯು ತೀವ್ರ ವಿವಾದವಾದ ಬೆನ್ನಲ್ಲೇ ಟ್ವೀಟ್‌ ಮಾಡಿದ್ದ...
Join Whatsapp