Uncategorized
Uncategorized
ಕೇಂದ್ರ ಸಚಿವ ಕುಮಾರಸ್ವಾಮಿ ರಾಜೀನಾಮೆ ನೀಡಲಿ: ಸಂತೋಷ್ ಲಾಡ್
ಬೆಂಗಳೂರು: ಬೆಂಗಳೂರಿನ ಗಂಗೇನಹಳ್ಳಿಯ ಜಮೀನು ಡಿನೋಟಿಫಿಕೇಶನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗ್ರಹಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಚಿವರಾದ ದಿನೇಶ್ ಗುಂಡೂರಾವ್...
Uncategorized
ಕೋಮುಪ್ರಚೋದನೆ ಭಾಷಣ: ಶರಣ್ ಪಂಪ್ ವೆಲ್, ಭರತ್ ಕುಮ್ಡೆಲ್ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ: ಕೋಮು ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿದ ಆರೋಪದ ಮೇಲೆ ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ ಮತ್ತು ಕೊಲೆ ಆರೋಪಿ ಭರತ್ ಕುಮ್ಡೆಲ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.
ಮುಸ್ಲಿಂ ಧರ್ಮ ಮತ್ತು...
Uncategorized
ರಾಜೀನಾಮೆ ಘೋಷಣೆ ಮಾಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ರಾಜೀನಾಮೆ ಘೋಷಣೆ ಮಾಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ನವದೆಹಲಿ: ಎಎಪಿ ಪಕ್ಷದ ನಾಯಕ, ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದು ಜೈಲಿನಿಂದ...
Uncategorized
ಮುನಿರತ್ನ ಬಂಧನ ದ್ವೇಷದ ರಾಜಕಾರಣ: ಆರ್ ಅಶೋಕ್
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ರಾಜ್ಯಪಾಲರು ತಮ್ಮ...
Uncategorized
ಯುಎಇ ಮಧ್ಯಸ್ಥಿಕೆ: ರಶ್ಯ-ಉಕ್ರೇನ್ ದೇಶಗಳ ತಲಾ 103 ಯುದ್ಧಕೈದಿಗಳ ವಿನಿಮಯ
ಕೀವ್ : ಯುಎಇ ಮಧ್ಯಸ್ಥಿಕೆಯಲ್ಲಿ ನಡೆದ ಮಹತ್ವದ ಕೈದಿಗಳ ವಿನಿಮಯ ಒಪ್ಪಂದದಡಿ ರಶ್ಯ ಹಾಗೂ ಉಕ್ರೇನ್ ದೇಶಗಳು ಶನಿವಾರ ತಲಾ 103 ಯುದ್ಧಕೈದಿಗಳನ್ನು ವಿನಿಮಯ ಮಾಡಿಕೊಂಡಿವೆ. ಶನಿವಾರ ಬಿಡುಗಡೆಯಾದ ರಶ್ಯನ್ ಯೋಧರೆಲ್ಲರೂ ಗಡಿಪ್ರದೇಶವಾದ...
Uncategorized
‘ಜ್ಞಾನವಾಪಿ ಮಸೀದಿ’ ಎಂದು ಕರೆಯಬಾರದು: ಯುಪಿ ಸಿಎಂ ಆದಿತ್ಯನಾಥ್
ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿಯನ್ನು ವಿವಾದ ಮಾಡಲಾಗಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಆದರೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಬಗ್ಗೆ ಮಾತನಾಡಿದ್ದು, ಇದು ನಿಜವಾಗಿ ಶಿವನ ದೇವಾಲಯ. ಜ್ಞಾನವಾಪಿಯನ್ನು ಮಸೀದಿ ಎಂದು...
Uncategorized
ಮಸೀದಿ ಬಳಿ ಮೆರವಣಿಗೆ ಹೋಗಬಾರದು ಎನ್ನಲು ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?: ಅಶೋಕ್
ಬೆಂಗಳೂರು: ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಸರಣಿ ‘ಎಕ್ಸ್’ ಮಾಡಿರುವ ಅವರು...
Uncategorized
ಸಿಜೆಐ ನಿವಾಸದಲ್ಲಿ ಪ್ರಧಾನಿ ಮೋದಿ ಗಣೇಶ ಪೂಜೆ: ಹಿರಿಯ ನ್ಯಾಯಾಧೀಶರು ತೀವ್ರ ಕಳವಳ
ನವದೆಹಲಿ: ಸಿಜೆಐ ಚಂದ್ರಚೂಡ್ ಅವರ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರುವ ಬಗ್ಗೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಹಿರಿಯ ವಕೀಲೆ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್, ಇಂದಿರಾ...