Uncategorized
Uncategorized
ಭಾರತ ಹಾಕಿ ತಂಡದ ಆಯ್ಕೆ ಸಮಿತಿಗೆ ಕೊಡಗಿನ ವಿ.ಆರ್.ರಘುನಾಥ್ ಆಯ್ಕೆ
ಮಡಿಕೇರಿ: ಭಾರತ ಹಾಕಿ ತಂಡದ ಆಯ್ಕೆ ಸಮಿತಿಯ ಸದಸ್ಯರಾಗಿ ಕೊಡಗಿನ ಮಾಜಿ ಹಾಕಿ ಆಟಗಾರ ವಿ.ಆರ್.ರಘುನಾಥ್ ಆಯ್ಕೆಯಾಗಿದ್ದಾರೆ.
ಪುರುಷರ ಹಾಕಿ ತಂಡದ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಹರ್ಬಿಂದರ್ ಸಿಂಗ್ ಹಾಗೂ ಮಹಿಳಾ ತಂಡದ ಸಮಿತಿ...
Uncategorized
ಮಡಿಕೇರಿ: ಹಿಜಾಬ್ ಕುರಿತ ಹೈಕೋರ್ಟ್ ತೀರ್ಪನ್ನು ಸುಪ್ರೀಮ್ ಕೋರ್ಟ್ ನಲ್ಲಿ ಪ್ರಶ್ನಿಸಬೇಕು: ಅಮೀನ್ ಮುಹ್ಸಿನ್
ಮಡಿಕೇರಿ: ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಬೇಕು, ಇಲ್ಲದಿದ್ದರೆ ಮುಂದೆ ಎಲ್ಲಾ ಧರ್ಮಗಳ ಆಚರಣೆಗಳಿಗೆ ಕುತ್ತು ಬರಲಿದೆ ಎಂದು ಬದ್ರಿಯಾ ಜಮಾಅತ್ ನ ಅಧ್ಯಕ್ಷ ಹಾಗೂ ಮಡಿಕೇರಿ ನಗರಸಭೆಯ ಎಸ್ ಡಿಪಿಐ...
Uncategorized
ಹೆಚ್ಚುತ್ತಿರುವ ಹುಲಿ ದಾಳಿ ಪ್ರಕರಣ: ರಾಜ್ಯ ರೈತ ಸಂಘದಿಂದ ಪೊನ್ನಂಪೇಟೆಯಲ್ಲಿ ಪ್ರತಿಭಟನೆ
ಮಡಿಕೇರಿ: ಇತ್ತೀಚೆಗೆ ಕುಂದಾ ಗ್ರಾಮದಲ್ಲಿ ನಿರಂತರವಾಗಿ ನಡೆಯುತ್ತಿರುವ ಜಾನುವಾರುಗಳ ಮೇಲೆ ಹುಲಿ ದಾಳಿ ಪ್ರಕರಣ ಹಾಗೂ ಅರಣ್ಯ ಇಲಾಖೆಯವರ ಬೇಜವಾಬ್ದಾರಿತನದ ಕಾರ್ಯಾಚರಣೆಯ ವಿರುದ್ಧ ಸೋಮವಾರ ರೈತ ಸಂಘದ ಕಾರ್ಯಕರ್ತರು ಪೊನ್ನಂಪೇಟೆ ಅರಣ್ಯ ಇಲಾಖೆಯ...
Uncategorized
ಬಂಟ್ವಾಳ: ವಿಮೆನ್ಸ್ ಫ್ರಂಟ್ ನಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ
ಬಂಟ್ವಾಳ: ನ್ಯಾಷನಲ್ ವಿಮೆನ್ಸ್ ಫ್ರಂಟ್ ಬಂಟ್ವಾಳ ವಲಯ ಇದರ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿ.ಸಿ ರೋಡಿನಲ್ಲಿ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿಕ್ಷಣ ಸಂಯೋಜಕಿ ಕೆ....
Uncategorized
ಚಲಿಸುತ್ತಿದ್ದ ಲಾರಿಗೆ ಬೆಂಕಿ : ಚಾಲಕ ಪಾರು
ಬೆಂಗಳೂರು: ಚಲಿಸುತ್ತಿದ್ದ ಕಂಟೇನರ್ ಲಾರಿಯಲ್ಲಿ ತಾಂತ್ರಿಕ ದೋಷದ ಸಮಸ್ಯೆಯಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಹೊತ್ತಿ ಉರಿದ ಘಟನೆ ದಾಬಸ್ ಪೇಟೆಯ ಸಮೀಪದ ರಾಯರಪಾಳ್ಯ ಗೇಟ್ ಬಳಿ ನೆಡೆದಿದ್ದು ಚಾಲಕ ಮತ್ತು ಕ್ಲೀನರ್...
Uncategorized
ಪಂಚರಾಜ್ಯ ಚುನಾವಣೆ ಫಲಿತಾಂಶ । ಗೋವಾದಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ಜಿದ್ದಾಜಿದ್ದಿನ ಹೋರಾಟ
ಮತ್ತೆ ರೆಸಾರ್ಟ್ ರಾಜಕೀಯಕ್ಕೆ ಮಾರುಹೋದ ಕಾಂಗ್ರೆಸ್
ಮಡ್ಗಾಂವ್: ಪಂಚರಾಜ್ಯ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಕಡಲ ನಗರಿ ಗೋವಾದಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ಜಿದ್ದಾಜಿದ್ದಿನ ಹೋರಾಟ ಏರ್ಪಟ್ಟಿದೆ. ಕಾಂಗ್ರೆಸ್ 20, ಬಿಜೆಪಿ 15...
Uncategorized
ಮಂಗಳೂರು: ಸ್ಕೇಟಿಂಗ್ ಸಾಧಕಿ ಅನಘಾ ರಾಜೇಶ್ ಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ ಗೌರವ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಹಿಳಾ ಆಯೋಗ, ಬೆಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಮಂಗಳೂರು ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್...
Uncategorized
ಮಡಿಕೇರಿ: ತಂದೆ, ಮಗ ಆತ್ಮಹತ್ಯೆ
ಮಡಿಕೇರಿ: ತಂದೆ ಹಾಗೂ ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯ ಬಿಳುಗುಂದ ಗ್ರಾಮದಲ್ಲಿ ನಡೆದಿದೆ.
ತಂದೆ ಸುಬ್ಬಯ್ಯ (76) ಹಾಗೂ ಮಗ ಗಿರೀಶ್ (39) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮಾ.7 ರಂದು ಸಂಜೆ ಮಂಡಲ ಕಚೇರಿಗೆ ಹೋಗಿ...