Uncategorized

ಮಡಿಕೇರಿ: ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ “ದೇವ ಕಾಡು” ಸಿನಿಮಾ ಪ್ರದರ್ಶನ

ಮಡಿಕೇರಿ: ಬೆಂಗಳೂರಿನಲ್ಲಿ ನಡೆಯುತ್ತಿರುವ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೊಡವ ಭಾಷೆಯ ಚಿತ್ರ ಪ್ರದರ್ಶನಗೊಳ್ಳಲಿದೆ. ಮಾರ್ಚ್ 6 ರಂದು ಚಾಮರಾಜಪೇಟೆಯ ಡಾ. ರಾಜ್ ಕುಮಾರ್ ಭವನದಲ್ಲಿ ಸಂಜೆ 4 ಗಂಟೆಗೆ ಪ್ರದರ್ಶನಗೊಳ್ಳಲಿದ್ದು, ನಿರ್ದೇಶಕ ಎಲ್,...

ಚೈತ್ರಾ ಕುಂದಾಪುರ ಕೊಡಗು ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿಗೆ PFI ಮನವಿ

ಮಡಿಕೇರಿ: ಚೈತ್ರಾ ಕುಂದಾಪುರ ಕೊಡಗು ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿಗೆ ಪಿಎಫ್ ಐ ಮನವಿ ಮಾಡಿದೆ.  07/2022 ರಂದು ಸೋಮವಾರ ಪೇಟೆಯಲ್ಲಿ ವಿಶ್ವಹಿಂದೂಪರಿಷತ್, ಭಜರಂಗದಳ,ದುರ್ಗವಾಹಿನಿ ವತಿಯಿಂದ ಹಿಂದೂ ಜನಜಾಗೃತಿ ಸಭೆ ಹಮ್ಮಿಕೊಂಡಿದ್ದು, ಆ ಸಮಾವೇಶಕ್ಕೆ...

ವಿರಾಜಪೇಟೆ: ರಸ್ತೆಗೆ ಹುತಾತ್ಮ ಯೋಧ ಅಲ್ತಾಫ್ ಹೆಸರು ನಾಮಕರಣ ಮಾಡಲು ಮನವಿ

ವಿರಾಜಪೇಟೆ: ಫೆಬ್ರವರಿ 23 ರಂದು ಕಾಶ್ಮೀರದಲ್ಲಿ ನಿಧನರಾದ ಯೋಧ ಅಲ್ತಾಫ್ ಅಹಮದ್ ಅವರ ಹೆಸರನ್ನು ರಸ್ತೆಗೆ ನಾಮಕರಣ ಮಾಡುವಂತೆ ವಿರಾಜಪೇಟೆ ಪಟ್ಟಣ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತ ಮಂಡಳಿಗೆ ಮನವಿ ಪತ್ರ ಸಲ್ಲಿಕೆಯಾಗಿದೆ. ವಿರಾಜಪೇಟೆಯ...

ಆಳಂದ ನಿಷೇಧಾಜ್ಞೆ ಉಲ್ಲಂಘನೆ: ಅಲ್ಪಸಂಖ್ಯಾತರ ವಿರುದ್ಧ ಮಾತ್ರ ಎಫ್ ಐಆರ್ ದಾಖಲು, ಸಂಘಪರಿವಾರದವರ ವಿರುದ್ಧ ಕೇಸ್ ಇಲ್ಲ !

ಕಲಬುರಗಿ: ಆಳಂದದಲ್ಲಿ ಮಾರ್ಚ್ 1 ರಂದು ಲಾಡ್ಲೆ ಮಶಾಖ್ ದರ್ಗಾದಲ್ಲಿರುವ ಶಿವಲಿಂಗದ 'ಶುದ್ಧೀಕರಣ ಪೂಜೆ'ಯ ಹೆಸರಿನಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಆಳಂದ ಪೊಲೀಸರು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರ ವಿರುದ್ಧ ಮಾತ್ರ ಎಫ್ ಐಆರ್...

ಕೊಡಗು | ಹುತಾತ್ಮ ಯೋಧನ ಕುಟುಂಬವನ್ನು ಭೇಟಿ ಮಾಡಿದ ವಿಮ್ ನಿಯೋಗ: ಸೌಲಭ್ಯ ಕಲ್ಪಿಸುವಂತೆ ಒತ್ತಾಯ

ಸಿದ್ದಾಪುರ: ಹುತಾತ್ಮ ಯೋಧ ಅಲ್ತಾಫ್ ಅಹ್ಮದ್ ಅವರ ಕುಟುಂಬವನ್ನು ಭೇಟಿ ಮಾಡಿದ ವಿಮನ್ ಇಂಡಿಯಾ ಮೂಮೆಂಟ್ ಸದಸ್ಯರು ಯೋಧನ ಕುಟುಂಬಕ್ಕೆ ಸಾಂತ್ವನ ಹೇಳಿದರು. ಚೆನ್ನಯ್ಯನಕೋಟೆಯಲ್ಲಿರುವ ಯೋಧನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ನಂತರ ಮಾಧ್ಯಮದೊಂದಿಗೆ...

ರಾಜ್ಯ ಯುವ ವಿಜ್ಞಾನಿ ಪ್ರಶಸ್ತಿ ಮುಡಿಗೇರಿಸಿದ ಕೊಡಗಿನ ವಿದ್ಯಾರ್ಥಿನಿ ಕೆ.ಗಾಯತ್ರಿ

ಮಡಿಕೇರಿ: ರಾಜ್ಯಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯ ಕುಶಾಲನಗರದ ವಿದ್ಯಾರ್ಥಿನಿ ಕೆ. ಗಾಯತ್ರಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.  ಕರ್ನಾಟಕ ರಾಜ್ಯ ವಿಜ್ಞಾನ ಪರಿಷತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರಕಾರ, ಸಾರ್ವಜನಿಕ ಶಿಕ್ಷಣ...

ಮಡಿಕೇರಿ: ಅಭ್ಯತ್ ಮಂಗಲದಲ್ಲಿ ಮಿತಿ ಮೀರಿದ ಕಾಡಾನೆ ಹಾವಳಿ

ಮಡಿಕೇರಿ: ಇಲ್ಲಿನ ಅಭ್ಯತ್ ಮಂಗಲ ವ್ಯಾಪ್ತಿಯಲ್ಲಿ ಮತ್ತೆ ಕಾಡಾನೆ ಹಾವಳಿ ಮಿತಿ ಮೀರಿದ್ದು, ತೋಟ, ಗದ್ದೆಗಳಿಗೆ ನುಗ್ಗಿರುವ ಗಜಹಿಂಡು ಸಾಕಷ್ಟು ಹಾನಿ ಉಂಟುಮಾಡಿದೆ. ಗ್ರಾಮದ ಬೆಳೆಗಾರ ಅಂಚೆಮನೆ ಸುಧಾಕರ ಅವರು ಹುಲ್ಲಿಗಾಗಿ ಬೆಳೆದ 2 ನೇ...

ಉಕ್ರೇನ್ ನಲ್ಲಿ ಸಿಲುಕಿರುವ ಕೊಡಗಿನ ನಾಲ್ಕು ವಿದ್ಯಾರ್ಥಿಗಳು !

ಮಡಿಕೇರಿ: ಉಕ್ರೇನ್ ಮತ್ತು ರಷ್ಯಾ ದೇಶಗಳ ನಡುವೆ ಭೀಕರ ಯುದ್ಧ ಆರಂಭವಾಗಿದ್ದು ಕೊಡಗು ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು ಉಕ್ರೇನ್ ದೇಶದಲ್ಲಿ ಸಿಲುಕಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಮೂವರು ವಿದ್ಯಾರ್ಥಿಗಳು ಹಾಗೂ ವಿರಾಜಪೇಟೆಯ ಒಬ್ಬ...
Join Whatsapp