Uncategorized

ಮಡಿಕೇರಿ | ಗುಂಡಿ ಮುಚ್ಚುವ ಕಾರ್ಯದಲ್ಲಿ ಅವ್ಯವಹಾರ: ಕ್ರಮಕ್ಕೆ ಕರವೇ ಆಗ್ರಹ

ಮಡಿಕೇರಿ: ಗುಂಡಿ ಮುಚ್ಚುವ ಕಾರ್ಯದಲ್ಲಿ ಅವ್ಯವಹಾರದಲ್ಲಿ ಇಂಜಿನಿಯರ್ ಗಳು ಮತ್ತು ಗುತ್ತಿಗೆದಾರರ ಕೈವಾಡ ನಡೆಯುತ್ತಿದೆ ಎಂದು ಕರವೇ ಆರೋಪಿಸಿದೆ.  ಈ ಕುರಿತು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುವಂತೆ ಕೊಡಗು ಜಿಲ್ಲಾಧಿಕಾರಿಗಳಿಗೆ ಶಿವರಾಮೇಗೌಡರ ಕರವೇ ಕಾರ್ಯಕರ್ತರ...

ಮನುವಾದಿ ಮಾಧ್ಯಮಗಳಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಹಾಕಿದ ದಲಿತ ಸಂಘಟನೆ

ಬೆಂಗಳೂರು: ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಮಾರಂಭದಲ್ಲಿ ಸಾವಿರಾರು ಜನರು ಸೇರಿದ್ದರೂ ಕನ್ನಡ ಮಾಧ್ಯಮಗಳು ಸುದ್ದಿಯನ್ನು ಪ್ರಸಾರ ಮಾಡದ್ದನ್ನು ಖಂಡಿಸಿ ದಲಿತ ವಿರೋಧಿ ಮನುವಾದಿ ಕನ್ನಡ ನ್ಯೂಸ್...

ಹರ್ಷ ಹತ್ಯೆ ಹಿಂದೆ ಯಾವುದೇ ಸಂಘಟನೆ ಕೈವಾಡವಿಲ್ಲ; ಶಿವಮೊಗ್ಗ ಉಸ್ತುವಾರಿ ಸಚಿವ ನಾರಾಯಣ ಗೌಡ

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಸಿ ನಾರಾಯಣಗೌಡ ಹೇಳಿಕೆಯೊಂದನ್ನು ನೀಡಿದ್ದಾರೆ. ಹರ್ಷನ ಹತ್ಯೆಯ ಹಿಂದೆ ಯಾವುದೇ ಸಂಘಟನೆಗಳ ಕೈವಾಡವಿಲ್ಲ, ಹಳೇ ವೈಷಮ್ಯದ ಹಿನ್ನೆಲೆಯಲ್ಲಿ...

ನೆಲ್ಯಹುದಿಕೇರಿ: ಶಿವರಸ್ತ್ರ ಧರಿಸಿದ 63 ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಣೆ

ಮಡಿಕೇರಿ: ಶಿರವಸ್ತ್ರ ಧರಿಸಿ ಬಂದ 63 ವಿದ್ಯಾರ್ಥಿನಿಯರನ್ನು ಶಾಲಾ ಕಾಲೇಜಿಗೆ ಪ್ರವೇಶ ನಿರಾಕರಿಸಿರುವ ಘಟನೆ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿಯಲ್ಲಿ ನಡೆದಿದೆ. ನೆಲ್ಯಹುದಿಕೇರಿ ಪಬ್ಲಿಕ್ ಶಾಲೆಯ (ಸರಕಾರಿ) 8, 9 ಮತ್ತು10 ನೆ ತರಗತಿಯ 29...

ಮಂಗಳೂರು: ಕಳವು ಪ್ರಕರಣದ ಆರೋಪಿ ಪೊಲೀಸ್ ವಶದಲ್ಲಿರುವಾಗಲೇ ಸಾವು, ಲಾಕಪ್ ಡೆತ್ ಶಂಕೆ

ಮಂಗಳೂರು: ಕಳ್ಳತನ ಆರೋಪದ ಮೇಲೆ ಪೊಲೀಸ್ ವಶದಲ್ಲಿದ್ದ ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು , ಲಾಕಪ್ ಡೆತ್ ಶಂಕೆ ವ್ಯಕ್ತವಾಗಿದೆ.ಮಂಗಳೂರಿನ ಉತ್ತರ ಠಾಣೆಯಲ್ಲಿ ಘಟನೆ ನಡೆದಿದ್ದು, ಮೃತ ಯುವಕನನ್ನು ಉರ್ವ ಮಾರ್ಕೆಟ್ ಮಾರಿಯಮ್ಮ...

ಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಫೋಟ: RSS ಕಾರ್ಯಕರ್ತನ ಕೈಗಳು ಛಿದ್ರ

ವಡಗರ: ಮನೆಯ ಟೆರೇಸ್'ನಲ್ಲಿ ಬಾಂಬ್ ತಯಾರಿಸುತ್ತಿದ್ದ ವೇಳೆ ಉಂಟಾದ ಸ್ಫೋಟದಲ್ಲಿ RSS ಕಾರ್ಯಕರ್ತನೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಎರಡೂ ಕೈಗಳು ಛಿದ್ರವಾಗಿರುವ ಘಟನೆ ಕೇರಳದ ವಡಗರದ ಮಣಿಯೂರ್ ಎಂಬಲ್ಲಿ ನಡೆದಿದೆ.ವಡಗರದ ಚೆರಂದತ್ತೂರಿನ ಐಎಚ್‌ಡಿಪಿ ಕಾಲೋನಿ...

ಕೊಡಗು: ನೂತನ ಉಪ ತಹಸೀಲ್ದಾರ್ ಶ್ರೀದೇವಿರವರಿಗೆ ಕರವೇ ಕಾರ್ಯಕರ್ತರಿಂದ ಸನ್ಮಾನ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಹೋಬಳಿ ಕಂದಾಯ ಇಲಾಖೆಗೆ ನೂತನವಾಗಿ ನೇಮಕಗೊಂಡಿರುವ ಶ್ರೀದೇವಿ ರವರಿಗೆ ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸನ್ಮಾನಿಸಿ ಸ್ವಾಗತಿಸಲಾಯಿತು . ಈ ಸಂದರ್ಭದಲ್ಲಿ ಕರವೇ ಸೋಮವಾರಪೇಟೆ ತಾಲ್ಲೂಕು...

ಕೊಡಗು: ಶಿವರಸ್ತ್ರ ಧರಿಸಿದ 72 ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಣೆ

ಮಡಿಕೇರಿ: ಶಿರವಸ್ತ್ರ ಧರಿಸಿ ಬಂದ 72 ವಿದ್ಯಾರ್ಥಿನಿಯರನ್ನು ಶಾಲಾ ಕಾಲೇಜಿಗೆ ಪ್ರವೇಶ ನಿರಾಕರಿಸಿದ ಘಟನೆ ಕುಶಾಲನಗರದ ನೆಲ್ಯಹುದಿಕೇರಿಯಲ್ಲಿ ನಡೆದಿದೆ. ನೆಲ್ಯಹುದಿಕೇರಿ ಪಬ್ಲಿಕ್ ಶಾಲೆಯ 8, 9 ಮತ್ತು10 ನೆ ತರಗತಿಯ 32 ವಿದ್ಯಾರ್ಥಿನಿಯರು ಹಾಗೂ...
Join Whatsapp