Uncategorized

ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್’ನಿಂದ ಆಹೋರಾತ್ರಿ ಧರಣಿ: ಸಿಎಂ ಬೊಮ್ಮಾಯಿ, ಬಿಎಸ್’ವೈ ಮನವೊಲಿಕೆ ಯತ್ನ ವಿಫಲ

ಬೆಂಗಳೂರು: ಭವಿಷ್ಯದಲ್ಲಿ ನವದೆಹಲಿಯ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜದ ಬದಲಿಗೆ ಕೇಸರಿ ಧ್ವಜ ಹಾರಿಸಲಾಗುವುದು ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಉಭಯ ಸದನಗಳಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ...

ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ 1000 ಕೋಟಿ ಅನುದಾನ

ದೆಹಲಿ: ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ 1000 ಕೋಟಿ ರೂ. ಅನುದಾನ ನೀಡಿದೆ. ಪಿಯೂಷ್ ಗೋಯೆಲ್ ರೈಲು...

ಕೊಡಗು: ಶಿರವಸ್ತ್ರ ಧರಿಸಿದ 32 ಕಾಲೇಜು ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಣೆ

ಮಡಿಕೇರಿ: ಶಿರವಸ್ತ್ರ ಧರಿಸಿ ಕಾಲೇಜಿಗೆ ಬಂದ 32 ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರಾಕರಿಸಿರುವ ಘಟನೆ ನೆಲ್ಯಹುದಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ಒಟ್ಟು 50 ಮುಸ್ಲಿಂ ವಿದ್ಯಾರ್ಥಿರ್ನಿಯರಿದ್ದು...

ಕೊಡಗು: ಶಿರವಸ್ತ್ರ ಧರಿಸಿದ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ನಾಲ್ಕನೆಯ ದಿನವೂ ಶಾಲೆಗೆ ಪ್ರವೇಶ ನಿರಾಕರಣೆ

►ಶಾಲೆಗೆ ಬರಬೇಡಿ, ಆನ್‌ ಲೈನ್ ತರಗತಿ ನೀಡಲಾಗುವುದೆಂದ ಶಿಕ್ಷಕರು? ಮಡಿಕೇರಿ: ಶಿರವಸ್ತ್ರ ಧರಿಸಿ ಶಾಲೆಗೆ ಬಂದ 11 ವಿದ್ಯಾರ್ಥಿನಿಯರನ್ನು ನಾಲ್ಕನೆಯ ದಿನವೂ ಶಾಲೆಯ ಪ್ರವೇಶ ನಿರಾಕರಿಸಿದ ಘಟನೆ ಕುಶಾಲನಗರ ತಾಲ್ಲೂಕಿನ ನೆಲ್ಯಹುದಿಕೇರಿ ಶಾಲೆಯಲ್ಲಿ ನಡೆದಿದೆ. ಕುಶಾಲನಗರ...

ಕೊಡಗು: ಹೈಕೋರ್ಟಿನ ಮಧ್ಯಂತರ ಆದೇಶದ ದುರ್ಬಳಕೆ ವಿರುದ್ಧ ಕ್ರಮಕ್ಕೆ ಮುಸ್ಲಿಂ ಒಕ್ಕೂಟದಿಂದ ಮನವಿ

ಮಡಿಕೇರಿ: ಹೈಕೋರ್ಟಿನ ಮಧ್ಯಂತರ ಆದೇಶದ ದುರ್ಬಳಕೆ ಮತ್ತು ಬಲವಂತದ ಅನುಷ್ಠಾನಗೊಳಿಸುತ್ತಿರುವುದರ ವಿರುದ್ಧ ಕೊಡಗು ಮುಸ್ಲಿಂ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.  ರಿಟ್ ಅರ್ಜಿಗೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಶಿಕ್ಷಣ ಇಲಾಖೆ...

ಮಡಿಕೇರಿ: ಬೈಕ್ ಅಪಘಾತದಲ್ಲಿ ಯುವಕ ಸಾವು: ಅಂಗಾಂಗ ದಾನಮಾಡಿದ ಪೋಷಕರು

ಮಡಿಕೇರಿ: ಕಳೆದ 5 ದಿನಗಳ ಹಿಂದೆ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ, ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತನ ಕುಟುಂಬಸ್ಥರು ಆತನ ಅಂಗಾಂಗ ದಾನ ಮಾಡುವ ಮೂಲಕ ...

ಮಡಿಕೇರಿ: ನೆಲ್ಯಹುದಿಕೇರಿ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ: ಕೋರ್ಟ್ ಆದೇಶ ಪಾಲಿಸಲು ಮನವಿ

►ಶಿರವಸ್ತ್ರಕ್ಕಾಗಿ ಪಟ್ಟು ಹಿಡಿದ 8,9,10 ನೆ ತರಗತಿಯ 38 ವಿದ್ಯಾರ್ಥಿಗಳು ಮಡಿಕೇರಿ: ಶಿರವಸ್ತ್ರ ಧರಿಸಿ ಶಾಲೆ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕೆಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿರುವ ಘಟನೆ ನೆಲ್ಯಹುದಿಕೇರಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ. ಕುಶಾಲನಗರ ತಾಲ್ಲೂಕಿನ...

ಸಿದ್ದಾಪುರ ಗ್ರಾ.ಪಂ. ಆಡಳಿತ ವೈಫಲ್ಯವನ್ನು ಪತ್ರಿಕೆಯಲ್ಲಿ ಪ್ರಕಟಿಸಿದ ಕಾರಣ ನನ್ನ ಮೇಲೆ ವಿನಾ ಕಾರಣ ಆರೋಪ: ಸುಬ್ರಮಣಿ

ಮಡಿಕೇರಿ: ಸಿದ್ದಾಪುರ ಗ್ರಾಮ ಪಂಚಾಯಿತಿಯ ಆಡಳಿತದ ವೈಫಲ್ಯವನ್ನು ಪತ್ರಿಕೆಯಲ್ಲಿ ಪ್ರಕಟಿಸಿದ ಕಾರಣ ನನ್ನ ಮೇಲೆ ವಿನಾ ಕಾರಣ ಆರೋಪ ಮಾಡಲಾಗುತ್ತಿದೆ ಎಂದು ಸುಬ್ರಮಣಿ ಆರೋಪಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, ಸಿದ್ದಾಪುರ...
Join Whatsapp