Uncategorized

‘ಜ್ಞಾನವಾಪಿ ಮಸೀದಿ’ ಎಂದು ಕರೆಯಬಾರದು: ಯುಪಿ ಸಿಎಂ ಆದಿತ್ಯನಾಥ್

ಲಕ್ನೋ: ವಾರಣಾಸಿಯ ಜ್ಞಾನವಾಪಿ ಮಸೀದಿಯನ್ನು ವಿವಾದ ಮಾಡಲಾಗಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಆದರೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಈ ಬಗ್ಗೆ ಮಾತನಾಡಿದ್ದು, ಇದು ನಿಜವಾಗಿ ಶಿವನ ದೇವಾಲಯ. ಜ್ಞಾನವಾಪಿಯನ್ನು ಮಸೀದಿ ಎಂದು...

ಮಸೀದಿ ಬಳಿ ಮೆರವಣಿಗೆ ಹೋಗಬಾರದು ಎನ್ನಲು ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?: ಅಶೋಕ್

ಬೆಂಗಳೂರು: ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಈ ಕುರಿತು ಸರಣಿ ‘ಎಕ್ಸ್’ ಮಾಡಿರುವ ಅವರು...

ಸಿಜೆಐ ನಿವಾಸದಲ್ಲಿ ಪ್ರಧಾನಿ ಮೋದಿ ಗಣೇಶ ಪೂಜೆ: ಹಿರಿಯ ನ್ಯಾಯಾಧೀಶರು ತೀವ್ರ ಕಳವಳ

ನವದೆಹಲಿ: ಸಿಜೆಐ ಚಂದ್ರಚೂಡ್ ಅವರ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿರುವ ಬಗ್ಗೆ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಹಿರಿಯ ವಕೀಲೆ ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್, ಇಂದಿರಾ...

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್​ ಮನೆಯಲ್ಲಿ ಗಣಪತಿ ಪೂಜೆಯಲ್ಲಿ ಮೋದಿ ಭಾಗಿ

ನವದೆಹಲಿ: ಬುಧವಾರ ಭಾರತದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್​ ಅವರ ನವದೆಹಲಿಯ ಮನೆಯಲ್ಲಿ ನಡೆದ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಜರಾಗಿ ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಜೊತೆ ಗಣಪತಿಗೆ...

ಬಾಟೆಲ್’ನ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತ್ಯು

ಶಿವಮೊಗ್ಗ: ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹರಗುವಳ್ಳಿ ಗ್ರಾಮದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ...

ನೆರೆ ಪರಿಸ್ಥಿತಿ ನಿಭಾಯಿಸಲು ವಿಫಲ: ಉತ್ತರ ಕೊರಿಯಾದ 30 ಅಧಿಕಾರಿಗಳಿಗೆ ಮರಣದಂಡನೆ

ಸಿನುಜು: ಉತ್ತರ ಕೊರಿಯಾದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಸೃಷ್ಟಿಯಾದ ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲರಾದ 30 ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆದೇಶಿಸಿದ್ದಾರೆ. ಭೀಕರ ಪ್ರವಾಹದಲ್ಲಿ ದೇಶದ ನೂರಾರು...

ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR

ಮಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆಯಿಂದ ಬೆಂಗಳೂರಿನ ಪೈ...

ಪ್ಯಾರಿಸ್ ಪ್ಯಾರಾಲಿಂಪಿಕ್ಸ್| ಭಾರತಕ್ಕೆ ಡಬಲ್ ಧಮಾಕ: ಚಿನ್ನ, ಕಂಚಿನ ಪದಕಕ್ಕೆ ಗುರಿಯಿಟ್ಟ ಶೂಟರ್ಸ್

ಪ್ಯಾರಿಸ್: ಪ್ರಸ್ತುತ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. ಕ್ರೀಡಾಕೂಟ ಆರಂಭವಾದ 2ನೇ ದಿನವೇ ಭಾರತ ಒಂದೇ ಸ್ಪರ್ಧೆಯಲ್ಲಿ 2 ಪದಕಗಳನ್ನು ಗೆದ್ದು ಬೀಗಿದೆ. ಮಹಿಳೆಯರ 10 ಮೀಟರ್ ಏರ್...
Join Whatsapp