Uncategorized

ಗೃಹಲಕ್ಷ್ಮಿ ಯೋಜನೆ: ಮೊದಲು ಹಣ ಮನೆಗೆ ಬಳಕೆಯಾಗಲಿ, ನಂತರ ಇತರರಿಗೆ; ಸಿಎಂ ಮನವಿ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣದಲ್ಲಿ ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿ ಉಡಿ ತುಂಬಿದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸುಟ್ಟಟ್ಟಿಯ ವೃದ್ಧೆಯ ಕಾರ್ಯಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಯೋಜನೆಯು ಹಲವು ಕುಟುಂಬಗಳಿಗೆ...

ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಗ್ರಾಮಸ್ಥರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

ಚಿಕ್ಕೋಡಿ: ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಜನರಿಗೆ ಅಜ್ಜಿ ಹೋಳಿಗೆ ಊಟ ಹಾಕಿಸಿದ್ದಾರೆ. ಅಕ್ಕಾತಾಯಿ ಲಂಗೋಟಿ...

ಬಂಟ್ವಾಳ ಪುರಸಭೆ ಅಧ್ಯಕ್ಷ ಚುನಾವಣೆ : ಕಿಂಗ್ ಆಗುತ್ತಾ ಕಿಂಗ್‌ಮೇಕರ್ SDPI?

►ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಲು ಎಸ್‌ಡಿಪಿಐ ನಿರ್ಧಾರ, ಕಾಂಗ್ರೆಸ್ ಬೆಂಬಲದ ನಿರೀಕ್ಷೆಯಲ್ಲಿ ಎಸ್‌ಡಿಪಿಐ ►ಕಾಂಗ್ರೆಸ್ ಬೆಂಬಲಿಸದಿದ್ದರೆ ನಮ್ಮ ರಾಜಕೀಯ ನಾವು ಮಾಡುತ್ತೇವೆ: ಎಸ್‌ಡಿಪಿಐ ದಕ್ಷಿಣ ಕನ್ನಡ : ಬಂಟ್ವಾಳ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯು...

ಇರ್ವತ್ತೂರು ಪದವು: ಯಶಸ್ವಿ ಚಾರಿಟೇಬಲ್ ಟ್ರಸ್ಟ್(ರಿ) ಆಸ್ತಿತ್ವಕ್ಕೆ

ಬಂಟ್ವಾಳ ,ಇರ್ವತ್ತೂರು ಪದವು: ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರ ದಲ್ಲಿ ಸಹಾಯ ಮಾಡುವ ಉದ್ದೇಶದಿಂದ ಅನಿವಾಸಿ ಉದ್ಯಮಿ ನಾಸಿರ್ ಹುಸೈನ್ ಕಲಾಬಾಗಿಲು, ಸಮಾಜ ಸೇವಕ,ಸಂಘಟನಾ ಚತುರ ಎಸ್.ಪಿ.ರಫೀಕ್ ರವರ ಸಾರಥ್ಯದಲ್ಲಿ ದಿನಾಂಕ 05...

ದಕ್ಷಿಣ ಕನ್ನಡ ಜಿಲ್ಲಾದ್ಯಂತ ನಾಳೆ (ಆ.2) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಆಗಸ್ಟ್ 2ರಂದು ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು...

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ...

20 ವರ್ಷದಲ್ಲಿ ನಾನು ಎಂದೂ ಮದ್ಯ ಹಂಚಿ ರಾಜಕಾರಣ ಮಾಡಿಲ್ಲ: ಡಾ.ಕೆ.ಸುಧಾಕರ್

ಬೆಂಗಳೂರು: 20 ವರ್ಷದ ರಾಜಕಾರಣದಲ್ಲಿ ನಾನು ಎಂದೂ ಮದ್ಯ ಹಂಚಿ ರಾಜಕಾರಣ ಮಾಡಿಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ. ನೂತನ ಸಂಸದ ಡಾ.ಕೆ.ಸುಧಾಕರ್ ಗೆ ನೆಲಮಂಗಲದಲ್ಲಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಬಾಡೂಟದ ಜೊತೆಯಲ್ಲಿ ಮದ್ಯ...

ಅಂತ್ಯ ಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯಕ್ಷ

ಬೀದರ್: ಮೃತಪಟ್ಟ ಮಗುವಿನ ಅಂತ್ಯಸಂಸ್ಕಾರ ಮಾಡಲಾಗಿದ್ದು, ಮರುದಿನ ಬೆಳಗಾಗುವಷ್ಟರಲ್ಲಿ ಮಗುವಿನ ದೇಹ ಮರದಲ್ಲಿ ಪ್ರತ್ಯಕ್ಷವಾದ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ನಿವಾಸಿ ಅಂಬಯ್ಯಸ್ವಾಮಿ ಅವರ ಒಂದೂವರೆ...
Join Whatsapp