ಕಾವೇರಿ ಕಿಚ್ಚು: ಇಂದು ಕೂಡ ಹಲವೆಡೆ ಪ್ರತಿಭಟನೆ

Prasthutha|

ಮಂಡ್ಯ: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯದಲ್ಲಿ ಸಾಲು ಸಾಲು ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ.

- Advertisement -


ಬೆಳಗ್ಗೆ 10 ಗಂಟೆಗೆ ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿಯಿಂದ ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ.


ನಂತರ ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಬೆಳಗ್ಗೆ 11 ಗಂಟೆಗೆ ಅಖಂಡ ಕರ್ನಾಟಕ ರಕ್ಷಣಾ ಸೇವಾದಳ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಲಿದೆ.

Join Whatsapp