ಸಿಬಿಎಸ್ಇ 10 ನೇ ತರಗತಿ ಫಲಿತಾಂಶ ಪ್ರಕಟ

Prasthutha|

ನವದೆಹಲಿ, ಆ.3: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ- ಸಿಬಿಎಸ್ ಇ ಪಠ್ಯಕ್ರಮದ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ಮಂಗಳವಾರ ಪ್ರಕಟಗೊಂಡಿದೆ.

- Advertisement -


ಫಲಿತಾಂಶವನ್ನು cbseresults.nic.in ಮತ್ತು cbse.nic.in ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪರ್ಯಾಯ ಮೌಲ್ಯಮಾಪನ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ.

Join Whatsapp