Home ಟಾಪ್ ಸುದ್ದಿಗಳು CBSE 12ನೇ ತರಗತಿ ಫಲಿತಾಂಶ ಪ್ರಕಟ

CBSE 12ನೇ ತರಗತಿ ಫಲಿತಾಂಶ ಪ್ರಕಟ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) ಶುಕ್ರವಾರ 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದೆ.


ಈ ಬಾರಿ ಶೇ.87.33ರಷ್ಟು ಫಲಿತಾಂಶ ದಾಖಲಾಗಿದೆ.


ಕೇರಳದ ತಿರುವನಂತಪುರಂನಲ್ಲಿ ಹೆಚ್ಚು ವಿದ್ಯಾರ್ಥಿಗಳು ಅಂದರೆ ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ಗೆ ಕೊನೆಯ ಸ್ಥಾನದಲ್ಲಿದೆ.
CBSE 12 ನೇ ಫಲಿತಾಂಶ ಇದೀಗ results.cbse.nic.in ಮತ್ತು cbse.gov.in ನಲ್ಲಿ ಆನ್ ಲೈನ್ ನಲ್ಲಿ ಲಭ್ಯವಿದೆ.

Join Whatsapp
Exit mobile version