Home ಟಾಪ್ ಸುದ್ದಿಗಳು CBSE ಫಲಿತಾಂಶ: ಬಾಲಕಿಯರೇ ಮೇಲುಗೈ

CBSE ಫಲಿತಾಂಶ: ಬಾಲಕಿಯರೇ ಮೇಲುಗೈ

ನವದೆಹಲಿ: ಕೇಂದ್ರೀಯ ಶಾಲಾ ಪರೀಕ್ಷಾ ಮಂಡಳಿಯ (ಸಿಬಿಎಸ್ ಇ) 2024ನೇ ಸಾಲಿನ 12 ನೇ ತರಗತಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಒಟ್ಟು ಶೇ 87.98 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 0.65 ರಷ್ಟು ಫಲಿತಾಂಶ ಹೆಚ್ಚು ಬಂದಿದೆ.


ಬಾಲಕರಿಗಿಂತ ಬಾಲಕಿಯರೇ ಮೇಲುಗೈ ಸಾಧಿಸಿದ್ದು ಶೇ 91 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ.


24 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶೇ 95 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ.

Join Whatsapp
Exit mobile version