ಜೆ.ಡಿ.ಎಸ್. ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Prasthutha|

ತುಮಕೂರು: ಜೆ.ಡಿ.ಎಸ್. ಬಗ್ಗೆ   ಸಾಫ್ಟ್ ಇಲ್ಲ. ಕಾರ್ನರ್ ರೂ ಇಲ್ಲ. ಅವರ ರಾಜಕಾರಣ ಅವರು ಮಾಡುತ್ತಾರೆ ನಮ್ಮ ರಾಜಕಾರಣ ನಾವು ಮಾಡುತ್ತೇವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

- Advertisement -

ಚಿಕ್ಕನಾಯಕನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಇತ್ತೀಚೆಗೆ ಹೆಚ್.ಡಿ.ಕುಮಾರಸ್ವಾಮಿ ಅವರು  ಬಿ.ಜೆ.ಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು.

- Advertisement -

  ಸಂಸದ ಹೆಚ್.ಡಿ. ದೇವೇಗೌಡರು ತಮಗೆ ಕರೆ ಮಾಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ,   ದೇವೇಗೌಡರು ನಮ್ಮ ಹಿರಿಯರು. ನನಗೆ ಕರೆ ಮಾಡಿ ಬೆಂಗಳೂರಿಗೆ ಯಾವಾಗ ಹಿಂದಿರುಗುತ್ತೀರಿ ಎಂದು ಪ್ರಶ್ನಿಸಿದರು. ಬಂದಾಗ ಕರೆ ಮಾಡಲು ತಿಳಿಸಿದರು ಎಂದರು.

Join Whatsapp
Exit mobile version