ಮಕ್ಕಾದಲ್ಲಿ ಬಿಸಿಲಿನ ತಾಪ: 235 ಹಜ್ ಯಾತ್ರಾರ್ಥಿಗಳು ಮೃತ್ಯು

Prasthutha|

- Advertisement -

ಸೌದಿ: ಹಜ್ ಯಾತ್ರೆಯ ಸಂದರ್ಭದಲ್ಲಿ ಸುಡು ಬಿಸಿಲ ಬೇಗೆಗೆ 235ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ.

ಮೃತಪಟ್ಟವರಲ್ಲಿ ಹಲವರು ಈಜಿಪ್ಟ್ ದೇಶದವರಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಬಹುತೇಕ ಮಂದಿ ಉಷ್ಣಸಂಬಂಧಿ ಅಸ್ವಸ್ಥತೆಗಳಿಗೆ ಬಲಿಯಾಗಿದ್ದಾರೆ ಎಂದು ಈ ಬಗ್ಗೆ ಸಮನ್ವಯ ಮಾಡುತ್ತಿರುವ ಎರಡು ಅರಬ್
ದೇಶಗಳ ರಾಜತಾಂತ್ರಿಕರು ಹೇಳಿದ್ದಾರೆ.

Join Whatsapp