ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ

Prasthutha|

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ವಾರಗಳಿರುವಾಗ ಅಚ್ಚರಿ ಎಂಬಂತೆ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದಾರೆ.

- Advertisement -

ದಿಢೀರ್ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ದಿಢೀರ್ ಈ ಬೆಳವಣಿಗೆ ಹಲವು ಊಹಾಪೋಹಗಳಿಗೆ ಎಡೆ ಮಾಡಿವೆ.



Join Whatsapp