Home ಟಾಪ್ ಸುದ್ದಿಗಳು ಕೇಂದ್ರ ಸಚಿವರ ಬೆಂಗಾವಲು ವಾಹನ ಪಲ್ಟಿ: ಐವರು ಗಂಭೀರ

ಕೇಂದ್ರ ಸಚಿವರ ಬೆಂಗಾವಲು ವಾಹನ ಪಲ್ಟಿ: ಐವರು ಗಂಭೀರ

ಬಕ್ಸರ್: ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.

ರಸ್ತೆ ಅಪಘಾತದಿಂದ ಅವರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ ಕೊರಂಸರೈ ಪೊಲೀಸ್ ಠಾಣೆಯ ನಾಲ್ವರು ಪೊಲೀಸರು ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ವಾಹನದ ಚಾಲಕ ಗಂಭೀರ ಗಾಯಗೊಂಡಿದ್ದಾರೆ.

ಕೇಂದ್ರ ಸಚಿವರು ಬಕ್ಸರ್‌ ನಿಂದ ಪಾಟ್ನಾಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ.

Join Whatsapp
Exit mobile version