ಕೇಂದ್ರ ಸಚಿವ ಸುರೇಶ್ ಅಂಗಡಿ ಕೊರೋನಾಗೆ ಬಲಿ

ಕೊರೋನ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ ಇದೀಗ ನಿಧನರಾಗಿದ್ದಾರೆ.

ಪ್ರಸ್ತುತ ಕೇಂದ್ರ ರೈಲ್ವೇಯ ರಾಜ್ಯ ಸಚಿವರಾಗಿದ್ದ ಅವರು, ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

- Advertisement -

ಅನಾರೋಗ್ಯದಿಂದ ಕಳೆದ ವಾರ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಸುರೇಶ್ ಅಂಗಡಿ (65) ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು

- Advertisement -