ಸೆಂಟ್ರಲ್ ವಿಸ್ಟಾ ಯೋಜನೆಗೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್

Prasthutha|

ಸೆಂಟ್ರಲ್ ವಿಸ್ಟಾ ಪುನರಾಭಿವೃದ್ಧಿ ಯೋಜನೆಯ ಕಾಮಗಾರಿಗಳಿಗೆ ತಡೆ ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್, ಇದು “ಅಗತ್ಯ ರಾಷ್ಟ್ರೀಯ ಯೋಜನೆ” ಎಂದು ಪ್ರತಿಪಾದಿಸಿದೆ.
ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭ ಸೆಂಟ್ರಲ್ ವಿಸ್ಟಾ ಯೋಜನೆ ಕಾಮಗಾರಿ ರದ್ದುಗೊಳಿಸುವಂತೆ ಕೋರಿ ಭಾಷಾಂತರಕಾರ ಅನ್ಯ ಮಲ್ಹೋತ್ರ ಹಾಗೂ ಇತಿಹಾಸಕಾರ ಸುಹೈಲ್ ಹಶ್ಮಿ ಸಲ್ಲಿಸಿದ್ದ ಜಂಟಿ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಈ ತೀರ್ಪು ನೀಡಿದೆ.

- Advertisement -