Home ಟಾಪ್ ಸುದ್ದಿಗಳು ‘ಇಂಡಿಯಾ’ಗೆ ಹೆದರಿ ಕೇಂದ್ರ ಸರ್ಕಾರ ಹೆಸರು ಬದಲಾವಣೆ: ಡಿಕೆಶಿ

‘ಇಂಡಿಯಾ’ಗೆ ಹೆದರಿ ಕೇಂದ್ರ ಸರ್ಕಾರ ಹೆಸರು ಬದಲಾವಣೆ: ಡಿಕೆಶಿ

ರಾಮನಗರ: ‘ಇಂಡಿಯಾ’ಗೆ ಹೆದರಿ ಕೇಂದ್ರ ಸರ್ಕಾರ ರಿಪಬ್ಲಿಕ್ ಆಫ್ ಇಂಡಿಯಾ ಅನ್ನು ರಿಪಬ್ಲಿಕ್ ಆಫ್ ಭಾರತ ಮಾಡಲು ಹೊರಟಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.


ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಮುಂದಿನ ಚುನಾವಣೆಯಲ್ಲಿ ಸೋಲನ್ನು ನೋಡುತ್ತಿರುವುದನ್ನು ಈ ಸಮಯದಲ್ಲಿ ಗಮನಿಸಬಹುದು. ನಮ್ಮ ದೇಶದ ನೋಟಿನ ಮೇಲೆ ಇಂಡಿಯಾ ಅಂತ ಇದೆ. ಇದನ್ನು ಬದಲಿಸಲು ಹೊರಟಿದ್ದಾರೆ. ನಾವೆಲ್ಲರೂ ಭಾರತೀಯರೇ ಆದರೆ ಸೋಲಿಗೆ ಹೆದರಿ ಈ ರೀತಿ ಮಾಡುತ್ತಿರುವುದು ಸರಿಯಲ್ಲ ಎಂದರು.

Join Whatsapp
Exit mobile version