ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ವೀಡಿಯೋ ಶೇರ್ ಮಾಡದಂತೆ ಕೇಂದ್ರ ಸರ್ಕಾರ ಆದೇಶ

Prasthutha|

ಗುವಾಹಟಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಡದಂತೆ ಕೇಂದ್ರ ಸರ್ಕಾರ ಆದೇಶಿಸಿದೆ.

- Advertisement -


ಈ ಸಂಬಂಧ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ‘ಎಎನ್ಐ’ ಟ್ವೀಟ್ ಮಾಡಿದೆ.


ಮೇ 4ರಂದು ಕಾಂಗ್ ಪೊಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದ ವಿಡಿಯೊವೊಂದು ಬುಧವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

- Advertisement -


ಸಾಮಾಜಿಕ ಮಾಧ್ಯಮಗಳು ಭಾರತೀಯ ಕಾನೂನಿಗೆ ಬದ್ಧವಾಗಿರಬೇಕು ಎಂದು ಆದೇಶದಲ್ಲಿ ತಿಳಿಸಿದೆ.

Join Whatsapp