Home ಟಾಪ್ ಸುದ್ದಿಗಳು ಚಂದ್ರಯಾನ-3: ವಿಕ್ರಂ ಲ್ಯಾಂಡರ್ ಯಶಸ್ವಿ ಲ್ಯಾಂಡಿಂಗ್

ಚಂದ್ರಯಾನ-3: ವಿಕ್ರಂ ಲ್ಯಾಂಡರ್ ಯಶಸ್ವಿ ಲ್ಯಾಂಡಿಂಗ್

►ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ

ಜುಲೈ 14 ರಂದು ಉಡಾವಣೆಗೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮೂರನೇ ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ಇಂದು ಸಂಜೆ (ಆಗಸ್ಟ್ 23) ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ.

ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಸಂಜೆ 6.04 ಸುಮಾರಿಗೆ ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆ ನಡೆದಿದೆ.

Join Whatsapp
Exit mobile version