ಮಂಗಳೂರು ಮನಪಾ ನೂತನ ಆಯುಕ್ತರಾಗಿ ಚನ್ನಬಸಪ್ಪ ಕೆ. ನೇಮಕ

Prasthutha|

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ.

- Advertisement -

ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ತುಮಕೂರು ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಕೆ. ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.


ಅಕ್ಷಯ್ ಶ್ರೀಧರ್ ಅವರು ಕಳೆದೆರಡು ವರ್ಷಗಳಿಂದ ಪಾಲಿಕೆ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು.

Join Whatsapp