Home ಟಾಪ್ ಸುದ್ದಿಗಳು ಪಂಚರಾಜ್ಯ ಚುನಾವಣೆ ಫಲಿತಾಂಶ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಚರಣ್ ಜೀತ್ ಸಿಂಗ್ ರಾಜೀನಾಮೆ

ಪಂಚರಾಜ್ಯ ಚುನಾವಣೆ ಫಲಿತಾಂಶ: ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಚರಣ್ ಜೀತ್ ಸಿಂಗ್ ರಾಜೀನಾಮೆ

ಅಮೃತಸರ: ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಆಮ್ ಆದ್ಮಿ ಪಾರ್ಟ್ ಭರ್ಜರಿ ಜಯದತ್ತಾ ಮುನ್ನಡೆ ಸಾಧಿಸಿರುವ ಮಧ್ಯೆ ಶಾಸಕಾಂಗ ಸಭೆಯ ಮುಖ್ಯಸ್ಥ ಸ್ಥಾನಕ್ಕೆ ಹಾಲಿ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ರಾಜೀನಾಮೆ ಸಲ್ಲಿಸಿದ್ದಾರೆ.

ಒಟ್ಟು 117 ಸ್ಥಾನಗಳ ಪೈಕಿ ಆಮ್ ಆದ್ಮಿ 89, ಕಾಂಗ್ರೆಸ್ 13, 7 ಶಿರೋಮಣಿ ಅಕಾಳಿದಳ, ಬಿಜೆಪಿ 5, ಇತರೆ 3 ಸ್ಥಾನಗಳಲ್ಲಿ ಮುನ್ನಡೆ ಕಾಯ್ದೆಕೊಂಡಿದೆ.

ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರನ್ನು ಭೇಟಿ ನಡೆಸಲಿರುವ ಹಾಲಿ ಮುಖ್ಯಮಂತ್ರಿ ಚರಣ್ ಜೀತ್ ಸಿಂಗ್ ಚನ್ನಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.

Join Whatsapp
Exit mobile version