ಚಾರ್ಮಾಡಿ: ಕಾರು ಪಲ್ಟಿಯಾಗಿ ಆರು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
- Advertisement -
ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.
ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.