ಚಾರ್ಮಾಡಿ ಘಾಟ್ ರಸ್ತೆ ಬ್ಲಾಕ್

Prasthutha|

ಚಿಕ್ಕಮಗಳೂರು: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸೇರುವ 7ನೇ ತಿರುವಿನಲ್ಲಿ ರಸ್ತೆ ಬ್ಲಾಕ್ ಆಗಿದ್ದು, ಟ್ರಾಫಿಕ್ ಜಾಮ್ ಆಗಿದೆ.
ಚಾರ್ಮಾಡಿ ಘಾಟ್ ರಸ್ತೆಯಲ್ಲಿ 12 ಚಕ್ರದ ಲಾರಿಯೊಂದು ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮ ಯಾವುದೇ ವಾಹನಗಳು ಚಲಿಸುವಂತಿಲ್ಲ ಎಂದು ತಿಳಿದು ಬಂದಿದೆ.
ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಿಂದ ಲಾರಿ ಬಿಟ್ಟ ಪರಿಣಾಮ ಈ ಎಡವಟ್ಟು ಸಂಭವಿಸಿದೆ.

Join Whatsapp