ಮತ ಚಲಾಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗ್ಗೆ ದೇವರ ದರ್ಶನ ಮಾಡಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.

- Advertisement -


ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿನ ಮತಗಟ್ಟೆ ಸಂಖ್ಯೆ 102ರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪುತ್ರ ಭರತ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿ ಅವರ ಜತೆಗೆ ಬಂದು ಮತ ಹಾಕಿದರು.

Join Whatsapp