Home ಟಾಪ್ ಸುದ್ದಿಗಳು ಮತ ಚಲಾಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಮತ ಚಲಾಯಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗ್ಗೆ ದೇವರ ದರ್ಶನ ಮಾಡಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.


ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿನ ಮತಗಟ್ಟೆ ಸಂಖ್ಯೆ 102ರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪುತ್ರ ಭರತ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿ ಅವರ ಜತೆಗೆ ಬಂದು ಮತ ಹಾಕಿದರು.

Join Whatsapp
Exit mobile version