RSS ಕಚೇರಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸುದೀರ್ಘ ಸಭೆ !

Prasthutha|

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮತ್ತು ಬಿಜೆಪಿ ನಾಯಕರು RSS ಕಚೇರಿಗೆ ತೆರಳಿ ಮುಖಂಡರ ಜೊತೆ ಸುದೀರ್ಘ ಸಭೆ ನಡೆಸಿದ್ದಾರೆ.

- Advertisement -

ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಾದಲ್ಲಿ 3 ಗಂಟೆಗೂ ಹೆಚ್ಚು ಕಾಲ ಸಭೆ ನಡೆದಿದೆ. ಪರಿಷತ್ ಹಾಗೂ ರಾಜ್ಯಸಭೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸಂಬಂಧ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.



Join Whatsapp