ಹಿಂದುಳಿದ ವರ್ಗಗಳ ಸ್ವಾಮೀಜಿಗಳ ನಿಯೋಗದಿಂದ ಮುಖ್ಯಮಂತ್ರಿಯ ಭೇಟಿ

Prasthutha|

ಬೆಂಗಳೂರು: ಕಾಗಿನೆಲೆ  ಕನಕಗುರು ಪೀಠದ ಜಗದ್ಗುರು ನಿರಂಜನಾನಂದಪುರಿ ಮಹಾಸ್ವಾಮಿಗಳ ನೇತೃತ್ವದ ನಿಯೋಗ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನ ಗೃಹ ಕಚೇರಿ ಕೃಷ್ಣ ದಲ್ಲಿ ಭೇಟಿ ಮಾಡಿ ಚರ್ಚಿಸಿತು.

- Advertisement -

 ಉಪ್ಪಾರ, ಮಡಿವಾಳ ಸೇರಿದಂತೆ ಹಲವಾರು ಹಿಂದುಳಿದ ವರ್ಗಗಳ ಮಠಾಧೀಶರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ , ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ನಗರಾಭಿವೃದ್ಧಿ ಸಚಿವ  ಬಿ.ಎ.ಬಸವರಾಜ(ಬೈರತಿ) ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Join Whatsapp