ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಂಪುಟ ಸಭೆ ಆರಂಭ

Prasthutha|

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

- Advertisement -

ಸಚಿವ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್​, ಕೆ.ಹೆಚ್​.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಜಮೀರ್​ ಅಹ್ಮದ್ ಖಾನ್ ಉಪಸ್ಥಿತರಿದ್ದಾರೆ.



Join Whatsapp