ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Prasthutha|

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಂದಕಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಅತ್ತಿಗೆರೆ ಹೆದ್ದಾರಿ ಸಮೀಪ ನಡೆದಿದೆ.

- Advertisement -


ಮಾಗುಂಡಿ ಬಾರ್ ಮಾಲೀಕ ನಿತ್ಯಾದರ್ ಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -


ನಿತ್ಯಾದರ್ ಅವರು ಮೂಡಿಗೆರೆಯಿಂದ ಮಾಗುಂಡಿಗೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.
ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp