ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Prasthutha|

ಚಿಕ್ಕಮಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ರಾಷ್ಟ್ರೀಯ ಹೆದ್ದಾರಿಯ ಸಮೀಪ ನಡೆದಿದೆ.

- Advertisement -


ಕಾರಿನಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


ಬಣಕಲ್ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.

- Advertisement -


ಚಿಕ್ಕಮಗಳೂರು ಸೇರಿದಂತೆ ಮಲೆನಾಡಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ.

Join Whatsapp