ಮೂಡಿಗೆರೆ: ಜಿಲ್ಲೆಯಲ್ಲಿ ಮುಂದುವರಿದ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರವೊಂದು ಮನೆ ಮೇಲೆ ಉರುಳಿ ಬಿದ್ದ ಘಟನೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ನಡೆದಿದೆ.
- Advertisement -
ಮರ ಬಿದ್ದ ಪರಿಣಾಮ ಏಲಿಯಮ್ಮ-ಬಾಬು ಎಂಬವರಿಗೆ ಸೇರಿದ ಮನೆ ಸಂಪೂರ್ಣ ಹಾನಿಗೊಳಗಾಗಿದೆ.
ಭಾರೀ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.