Home ಟಾಪ್ ಸುದ್ದಿಗಳು ಚಿಕ್ಕಮಗಳೂರು: SDA ತಿಮ್ಮಯ್ಯ ನಿವಾಸದ ಮೇಲೆ ಎಸಿಬಿ ದಾಳಿ

ಚಿಕ್ಕಮಗಳೂರು: SDA ತಿಮ್ಮಯ್ಯ ನಿವಾಸದ ಮೇಲೆ ಎಸಿಬಿ ದಾಳಿ

ಚಿಕ್ಕಮಗಳೂರು : ಆದಾಯಕ್ಕಿಂತ 80 ಲಕ್ಷಕ್ಕೂ ಅಧಿಕ ಹಣ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿಕಡೂರು ಪಟ್ಟಣದಲ್ಲಿರುವ  SDA ತಿಮ್ಮಯ್ಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತಿಮ್ಮಯ್ಯ ಕರ್ತವ್ಯ ನಿರ್ವಹಿಸುತ್ತಿದ್ದ ಅಜ್ಜಂಪುರ ಪುರಸಭೆ ಕಚೇರಿ, ತಿಮ್ಮಯ್ಯ ತಂದೆಯ ಬಸೂರು ನಿವಾಸದ ಮೇಲೂ ದಾಳಿ ನಡೆದಿದೆ. ಏಕಕಾಲದಲ್ಲಿ ಮೂರು ಕಡೆ ದಾಳಿ ನಡೆಸಿದ ಡಿವೈಎಸ್ಪಿ ಅನಿಲ್ ರಾಥೋಡ್ ನೇತೃತ್ವದ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

Join Whatsapp
Exit mobile version